Connect with us

Hi, what are you looking for?

ರಾಜ್ಯ

ಬೆಂಗಳೂರಿನಲ್ಲಿ 8 ವರ್ಷದ ಬಾಲಕಿ ಮೇಲೆ ಅತ್ಯಾಚಾರ

2

ಬೆಂಗಳೂರು : ಬೆಂಗಳೂರಿನಲ್ಲಿ 8 ವರ್ಷದ ಬಾಲಕಿ ಮೇಲೆ ಯುವಕನೊಬ್ಬ ಅತ್ಯಾಚಾರ ಎಸಗಿರುವ ಘಟನೆ ನಡೆದಿದೆ.

ನಿನ್ನೆ ಸಂಜೆ ಬಾಲಕಿಯನ್ನು ಮನೆಯಲ್ಲಿ ಬಿಟ್ಟು ತಾಯಿ ಕೆಲಸಕ್ಕೆ ಹೋಗಿದ್ದಳು. ಈ ವೇಳೆ ಪಕ್ಕದ ಮನೆಯ ಯುವಕ ಮನೆಗೆ ನುಗ್ಗಿ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದಾನೆ ಎನ್ನಲಾಗಿದೆ.

ಈಗಾಗಲೇ ಬೆಂಗಳೂರಿನ ನಂದಿನ ಲೇಔಟ್ ಪೊಲೀಸರು ಆರೋಪಿ ಯುವಕನನ್ನು ಬಂಧಿಸಿದ್ದಾರೆ ಎನ್ನಲಾಗಿದೆ. ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ..

Advertisement. Scroll to continue reading.

Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

0 ಉಡುಪಿ : 14 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ತಂದೆ – ಮಗನನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಶಿವಶಂಕರ್(58) ಮತ್ತು ಆತನ ಮಗ ಸಚಿನ್(28)...

Uncategorized

1 ಉಡುಪಿ : ಜಿಲ್ಲೆಯ ಹಲವು ಶಾಲೆಗಳಲ್ಲಿ ಮತಗಟ್ಟೆಗಳು ಇದ್ದವು. ಮತದಾರರು ಮತ ಚಲಾಯಿಸಿದ್ದರು. ಆದರೆ, ಈ ಶಾಲೆಯ ಸೊಬಗ ಕಂಡು ಬೆರಗಾದವರೇ ಹೆಚ್ಚು. ಹೌದು, ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡಕದಲ್ಲಿ ಬೊಮ್ಮಾರಬೆಟ್ಟು...

Uncategorized

1 ಕೋಟ: ಕಳೆದ ವಾರ ಸಾಲಿಗ್ರಾಮ ದೇವಳದ ಅನ್ನದಾನಕ್ಕೆ ಭಿಕ್ಷಾಟನೆ ಮಾಡಿ ಸಂಗ್ರಹಿಸಿದ್ದ 1ಲಕ್ಷ ರೂ ನೀಡಿದ ಅಜ್ಜಿ ಮಂಗಳವಾರ ಶ್ರೀ ಗುರುನರಸಿಂಹನ ಸನ್ನಿಧಿಯಲ್ಲಿ ಪೊಳಲಿಯ ನಾಗೇಶ ಗುರುಸ್ವಾಮಿ ನೇತೃತ್ವದಲ್ಲಿ ಇರುಮುಡಿ ಕಟ್ಟಿ...

Uncategorized

1 ಬ್ರಹ್ಮಾವರ : ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಟಾಸ್ಕ್ ಪೋರ್ಸ್ ಸದಸ್ಯರೊಂದಿಗೆ ಪೊಲೀಸ್ ವಾಹನದೊಂದಿಗೆ ನೆರವಿಗೆ ಸ್ಪಂದಿಸಲಿದ್ದೇವೆ.ಸಾರ್ವಜನಿಕರಿಗೆ...

error: Content is protected !!