ವರದಿ : ಬಿ.ಎಸ್.ಆಚಾರ್ಯ
ಬ್ರಹ್ಮಾವರ : ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ರಿಜಿಸ್ಟರ್ ಬ್ರಹ್ಮಾವರ ತಾಲೂಕು ಬಾರಕೂರು ವಲಯ ಇಲ್ಲಿನ ಕೊಡ್ಲಬೈಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಜೀರ್ಣೋದ್ದಾರ ಕಾರ್ಯಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಂಜೂರಾದ 5 ಲಕ್ಷ ರೂ. ಮೊತ್ತದ ಡಿಡಿಯನ್ನು ಪರಮಪೂಜ್ಯ ಡಾ. ಡಿ ವೀರೇಂದ್ರ ಹೆಗ್ಗಡೆಯವರು ದೇವಸ್ಥಾನ ಸಮಿತಿಯ ಸದಸ್ಯರಿಗೆ ಹಸ್ತಾಂತರ ಮಾಡಿದರು.
ಈ ಸಂದರ್ಭ ಶ್ರೀಮಾಲಿಂಗೆಶ್ವರ ದೇವಸ್ಥಾನದ ಅರ್ಚಕ ಶಂಕರ ನಾರಾಯಣ ಅಡಿಗ, ರಮೇಶ್ ಮಯ್ಯ ಉಜಿರೆ, ಜಯರಾಮ ಆಚಾರ್ಯ ಶಿರಿಯಾರ, ಎತ್ತಿನಟ್ಟಿ ಚಂದ್ರ ಕೊಟಾರಿ, ಕೊಡ್ಲಬ್ಯೆಲು ಶೇಖರ್ ಮರಕಾಲ್ ಉಪಸ್ಥಿತರಿದ್ದರು.
Advertisement. Scroll to continue reading.