Connect with us

Hi, what are you looking for?

Diksoochi News

ಸಿನಿಮಾ

ಖ್ಯಾತ ಗಾಯಕಿ, ಗಾನ ಕೋಗಿಲೆ ಲತಾ ಮಂಗೇಶ್ಕರ್ ಇನ್ನಿಲ್ಲ

1

ಮುಂಬೈ: ಕೊರೋನಾ ಸೋಂಕಿನಿಂದಾಗಿ ಚಿಕಿತ್ಸೆ ಪಡೆಯುತ್ತಿದ್ದಂತ ಭಾರತದ ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ನಿಧನರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು.

ಜನವರಿ ಆರಂಭದಲ್ಲಿ ಕೋವಿಡ್-19 ಪರೀಕ್ಷೆ ವೇಳೆ ಅವರಿಗೆ ಕೋವಿಡ್ ದೃಢಪಟ್ಟಿತ್ತು. ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.

Advertisement. Scroll to continue reading.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!