ಬೆಂಗಳೂರು : ಹಿಜಾಬ್ – ಕೇಸರಿ ಶಾಲು ವಿವಾದ ಹೈಕೋರ್ಟ್ ಅಂಗಳದಲ್ಲಿದೆ. ಈ ನಡುವೆ ಪದವಿ, ಪಿಜಿ ಕಾಲೇಜುಗಳಿಗೆ ರಜೆ ಮುಂದುವರೆಸಲಾಗಿದೆ. ಫೆಬ್ರವರಿ 16 ರ ವರೆಗೆ ರಜೆ ಘೋಷಿಸಿ ಉನ್ನತ ಶಿಕ್ಷಣ ಇಲಾಖೆ ಆದೇಶಿಸಿದೆ.
ಸರ್ಕಾರಿ, ಅನುದಾನಿತ, ಖಾಸಗಿ ಕಾಲೇಜುಗಳಿಗೆ ರಜೆ ಮುಂದುವರೆಯಲಿದ್ದು, ನಿಗದಿಯಾದ ಪರೀಕ್ಷೆಗಳು ಎಂದಿನಂತೆ ನಡೆಯಲಿವೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
Advertisement. Scroll to continue reading.