Connect with us

Hi, what are you looking for?

Diksoochi News

ರಾಷ್ಟ್ರೀಯ

ಉತ್ತರಾಖಂಡದ ಉತ್ತರಕಾಶಿಯಲ್ಲಿ ಬೆಳ್ಳಂಬೆಳಗ್ಗೆ ಭೂಕಂಪನ

1

ಉತ್ತರಾಖಂಡ: ಉತ್ತರಕಾಶಿಯಲ್ಲಿ ಇಂದು ಬೆಳಗ್ಗೆ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 4.1 ತೀವ್ರತೆಯ ದಾಖಲಾಗಿದೆ.


ಉತ್ತರಕಾಶಿಯಿಂದ ಪೂರ್ವಕ್ಕೆ 39 ಕಿಮೀ ದೂರದಲ್ಲಿ ತೆಹ್ರಿ ಗರ್ವಾಲ್ ಪ್ರದೇಶದಲ್ಲಿ ಶನಿವಾರ ಬೆಳಗ್ಗೆ 5.03ರ ಸುಮಾರಿಗೆ ಭೂಕಂಪ ಸಂಭವಿಸಿದೆ.

ಲಘು ಭೂಕಂಪದಲ್ಲಿ ಯಾವುದೇ ರೀತಿ ಸಾವು-ನೋವು ಮತ್ತು ಆಸ್ತಿಪಾಸ್ತಿ ನಷ್ಟದ ಬಗ್ಗೆ ವರದಿಯಾಗಿಲ್ಲ.

Advertisement. Scroll to continue reading.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!