ಬೆಂಗಳೂರು : ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ನಿಗದಿಯಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವ್ರು ಮಾರ್ಚ್ 4 ರಂದು ರಾಜ್ಯ ಬಜೆಟ್ ಮಂಡಿಸಲಿದ್ದಾರೆ. ಈ ಮೂಲಕ ಸಿಎಂ ಬೊಮ್ಮಾಯಿ ತಮ್ಮ ಚೊಚ್ಚಲ ಬಜೆಟ್ ಮಂಡಿಸಲಿದ್ದಾರೆ.
ಇಂದು ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಾರ್ಚ್ 4 ರಂದು ರಾಜ್ಯ ಬಜೆಟ್ ಮಂಡನೆ ನಿರ್ಣಯ ತೆಗೆದುಕೊಳ್ಳಲಾಗಿದೆ. 3 ವಾರಗಳ ಕಾಲ ಬಜೆಟ್ ಅಧಿವೇಶನ ನಡೆಸಲು ನಿರ್ಧಾರವನ್ನು ಮಾಡಲಾಗಿದೆ.
Advertisement. Scroll to continue reading.