Connect with us

Hi, what are you looking for?

Diksoochi News

ಜ್ಯೋತಿಷ್ಯ

ಇಂದಿನ ಭವಿಷ್ಯ

1

ದಿನಾಂಕ : ೨೦-೨-೨೨, ವಾರ : ಭಾನುವಾರ, ತಿಥಿ: ಚೌತಿ, ನಕ್ಷತ್ರ: ಹಸ್ತಾ

ಅಧಿಕ ಖರ್ಚು. ಜಾಗರೂಕತೆಯಿಂದ ವ್ಯವಹರಿಸಿ. ರಾಮನ ನೆನೆಯಿರಿ.

ಹಣಕಾಸಿನ ತೊಂದರೆ ಇರದು. ಧನಾತ್ಮಕ ಯೋಚನೆ ಇರಲಿ. ನಾಗಾರಾಧನೆ ಮಾಡಿ.

Advertisement. Scroll to continue reading.

ಮನೆಯಲ್ಲಿ ಸುಖ- ಶಾಂತಿ ಇರಲಿದೆ. ಕೆಲಸದೊತ್ತಡದ ನಡುವೆ ಆರೋಗ್ಯದ ಕಾಳಜಿಯೂ ಇರಲಿ. ಶಿವನ ಆರಾಧಿಸಿ.

ಮಿಶ್ರ ಫಲ. ಸಂಗಾತಿಯೊಂದಿಗೆ ತಾಳ್ಮೆಯಿಂದ ವ್ಯವಹರಿಸಿ. ನಿರ್ಧಾರ ತೆಗೆದುಕೊಳ್ಳುವ ವೇಳೆ ಎಚ್ಚರ ವಹಿಸಿ. ದೇವಿಯ ನೆನೆಯಿರಿ.

ಕೌಟುಂಬಿಕ ನೆಮ್ಮದಿ. ಅನಾವಶ್ಯಕ ಖರ್ಚು ಬೇಡ. ವಿಷ್ಣುವನ್ನು ನೆನೆಯಿರಿ.

ನಿರೀಕ್ಷಿತ ಫಲಿತಾಂಶ ಸಿಗದು. ನಿರಾಶೆ ಬೇಡ. ಪ್ರಯತ್ನ ಮುಂದುವರೆಸಿ. ರಾಮನ ನೆನೆಯಿರಿ.

Advertisement. Scroll to continue reading.

ಸಂಗಾತಿಯೊಂದಿಗೆ ವಾಗ್ವಾದ ಬೇಡ. ಹಣಕಾಸು ಸ್ಥಿತಿ ಉತ್ತಮವಾಗಿರಲಿದೆ. ಮಂಜುನಾಥನ ನೆನೆಯಿರಿ.

ಹಣಕಾಸು ತೊಂದರೆ ಅನುಭವಿಸುವಿರಿ. ಮನೆಯ ನೆಮ್ಮದಿ ಭಂಗ. ಶಿವನ ಆರಾಧಿಸಿ.

ಮನೆಯ ವಾತಾವರಣ ಉತ್ತಮವಾಗಿರಲಿದೆ. ಕಚೇರಿ ಕೆಲಸದಲ್ಲಿ ತಾಳ್ಮೆ ಅಗತ್ಯ ಶನೈಶ್ಚರನ ನೆನೆಯಿರಿ.

ಕೆಲಸದಲ್ಲಿ ಶ್ರಮ, ಶ್ರದ್ಧೆಯ ಅಗತ್ಯವಿದೆ. ಮುಂದಿನ ದಿನಗಳಲ್ಲಿ ಪ್ರಗತಿ ಸಾಧಿಸುವಿರಿ. ಆರೋಗ್ಯದತ್ತ ಗಮನವಿರಲಿ. ಗಣಪನ ನೆನೆಯಿರಿ.

Advertisement. Scroll to continue reading.

ಅನಗತ್ಯ ಖರ್ಚು ಬೇಡ. ಸಂಗಾತಿಯೊಂದಿಗೆ ಸಮಯ ಕಳೆಯುವಿರಿ. ರಾಯರ ಆರಾಧಿಸಿ.

ಸಂಗಾತಿಯ ಪ್ರೀತಿ ಸಿಗಲಿದೆ. ಮನೆಯಲ್ಲಿ ನೆಮ್ಮದಿ. ಹಣಕಾಸು ತೊಂದರೆ ನಿವಾರಣೆಯಾಗಲಿದೆ. ಗುರುವ ನೆನೆಯಿರಿ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ರಾಷ್ಟ್ರೀಯ

0 ನವದೆಹಲಿ: ಶೀಘ್ರದಲ್ಲೇ ಟೋಲ್ ಪಾವತಿ ಸೇವೆಗಳಿಗೆ ತೆರೆ ಬೀಳಲಿದ್ದು, ಸ್ಯಾಟೆಲೈಟ್ ಆಧಾರಿತ ಟೋಲ್ ಸೇವೆ ಆರಂಭಗೊಳ್ಳಲಿದೆ ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಹಾಲಿ ಇರುವ ಫಾಸ್ಟ್ ಟ್ಯಾಗ್ ಪಾವತಿ...

ರಾಷ್ಟ್ರೀಯ

0 ಇಟಾನಗರ: ಅರುಣಾಚಲ ಪ್ರದೇಶದ ಮುಖ್ಯಮಂತ್ರಿ ಪೆಮಾ ಖಂಡು ಸೇರಿದಂತೆ ಐವರು ಬಿಜೆಪಿ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ವಿಧಾನಸಭಾ ಚುನಾವಣೆಯ  ನಾಮಪತ್ರ ಸಲ್ಲಿಕೆಯ ಡೆಡ್‌ಲೈನ್‌ ಬುಧವಾರ ಮುಕ್ತಾಯವಾಗಿದ್ದು 5 ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳು...

ರಾಜ್ಯ

0 ಮೈಸೂರು: ಮೈಸೂರಿನಲ್ಲಿ 2014 ರಿಂದಲೇ ಅನಧಿಕೃತವಾಗಿ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ. ಈ ಮೈತ್ರಿ ಹೊಸದೇನಲ್ಲ ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು 2014 ರಿಂದಲೇ ಅನಧಿಕೃತವಾಗಿ...

ರಾಜ್ಯ

0 ಚಾಮರಾಜನಗರ: ಕೇಂದ್ರ ಗೃಹ ಸಚಿವ ಅಮಿತ್‌ ಶಾ ಒಬ್ಬ ಗೂಂಡಾ, ರೌಡಿ. ಅವರ ವಿರುದ್ಧ ಕ್ರಿಮಿನಲ್ ಪ್ರಕರಣಗಳಿವೆ. ಇಂತಹವರನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ತಮ್ಮ ಪಕ್ಕದಲ್ಲಿ ಕೂರಿಸಿಕೊಂಡಿದ್ದಾರೆಂದು ಕಾಂಗ್ರೆಸ್‌ ಮುಖಂಡ ಯತೀಂದ್ರ...

ರಾಜ್ಯ

0 ಬೆಂಗಳೂರು : ಲೋಕಸಭಾ ಚುನಾವಣೆಗೆ ಕರ್ನಾಟಕದ ತನ್ನ ಪಾಲಿನ 25 ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳನ್ನು ಘೋಷಿಸಿದೆ. ರಾಜ್ಯದಲ್ಲಿ ಶೇ.60ಕ್ಕೂ ಹೆಚ್ಚು ಹಾಲಿ ಸಂಸದರಿಗೆ ಕೊಕ್‌ ನೀಡಿ ಹೊಸಬರಿಗೆ ಕಮಲ ಪಡೆ ಮಣೆ ಹಾಕಿದೆ....

error: Content is protected !!