Connect with us

Hi, what are you looking for?

Diksoochi News

ರಾಜ್ಯ

ಶಿವಮೊಗ್ಗ : ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ; ಮತ್ತಿಬ್ಬರು ಆರೋಪಿಗಳ ಬಂಧನ

2

ಶಿವಮೊಗ್ಗ: ಬಜರಂಗದಳದ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಇದೀಗ ಮತ್ತಿಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ ಎನ್ನಲಾಗಿದೆ.

ಅಬ್ಹುಲ್ ರೋಷನ್, ಜಾಫರ್ ಸಾಧಿಕ್ ಬಂಧಿತರು. ಈ ಮೂಲಕ ಬಂಧಿತರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ.

ಶಿವಮೊಗ್ಗದಲ್ಲಿನ ಬಜರಂಗದಳದ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣದಲ್ಲಿ ಈಗಾಗಲೆ 8 ಆರೋಪಿಗಳನ್ನು ಬಂಧಿಸಲಾಗಿದ್ದು, ಇಂದು ಮತ್ತಿಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಇದೀಗ ಹರ್ಷ ಹತ್ಯೆ ಪ್ರಕರಣದಲ್ಲಿ ಬಂಧಿತ ಆರೋಪಿಗಳ ಸಂಖ್ಯೆ 10 ಕ್ಕೆ ಏರಿಕೆಯಾಗಿದೆ.

Advertisement. Scroll to continue reading.

ಪ್ರಕರಣ ಸಂಬಂಧ ಅಧಿಕಾರಿಗಳು ತನಿಖೆ ಮುಂದುವರೆಸಿದ್ದು, ಮುಂಜಾಗ್ರತಾ ಕ್ರಮವಾಗಿ ನಗರದಾದ್ಯಂತ 144 ಸೆಕ್ಷನ್ ಫೆ.26ರ ವರೆಗೆ ಮುಂದುವರೆಸಲಾಗಿದೆ.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!