Connect with us

Hi, what are you looking for?

Diksoochi News

ಅಂತಾರಾಷ್ಟ್ರೀಯ

ರಷ್ಯಾ ಶೆಲ್ ದಾಳಿ; ಉಕ್ರೇನ್ ನಲ್ಲಿದ್ದ ಕರ್ನಾಟಕದ ವಿದ್ಯಾರ್ಥಿ ಸಾವು

3

ನವದೆಹಲಿ: ರಷ್ಯಾ – ಉಕ್ರೇನ್ ಯುದ್ಧ ತೀವ್ರಗೊಂಡಿದೆ. ಬಾಂಬ್, ಶೆಲ್ ದಾಳಿ ನಿರಂತರ ನಡೆಯುತ್ತಿದೆ. ರಷ್ಯಾದ ದಾಳಿಯಿಂದಾಗಿ ಉಕ್ರೇನ್ ನಲ್ಲಿದ್ದಂತ ಕರ್ನಾಟಕದ ವಿದ್ಯಾರ್ಥಿಯೋರ್ವ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ.

ಈ ಕುರಿತಂತೆ ಭಾರತೀಯ ರಾಯಭಾರ ಕಚೇರಿಯಿಂದ ಅಧಿಕೃತ ಮಾಹಿತಿ ಬಿಡುಗಡೆ ಮಾಡಲಾಗಿದೆ.

ರಷ್ಯಾ ಸೇನೆಯ ರಾಕೆಟ್ ದಾಳಿಯಿಂದಾಗಿ ಉಕ್ರೇನ್ ನಲ್ಲಿದ್ದ ಕರ್ನಾಟಕದ ನವೀನ್ ಎಂಬ ವಿದ್ಯಾರ್ಥಿ ಸಾವನ್ನಪ್ಪಿರುವ ಬಗ್ಗೆ ಖಚಿತ ಪಡಿಸಿದೆ.

Advertisement. Scroll to continue reading.

ಹಾವೇರಿ ಜಿಲ್ಲೆಯ ನವೀನ್ ಎಂಬ ವಿದ್ಯಾರ್ಥಿ ಮೃತ ವಿದ್ಯಾರ್ಥಿ. ಕಳೆದ ನಾಲ್ಕು ವರ್ಷಗಳಿಂದ ಉಕ್ರೇನ್‌ನ ಖಾರ್ಕಿವ್ ನಗರದಲ್ಲಿ ವಾಸವಾಗಿದ್ದರು. ಮಂಗಳವಾರ ಬೆಳಗ್ಗೆ ತಿಂಡಿ ತರುವುದಕ್ಕಾಗಿ ಹೊರಗೆ ಹೋಗಿದ್ದ ವೇಳೆ ರಷ್ಯಾ ನಡೆಸಿದ ಶೆಲ್ ದಾಳಿಯಲ್ಲಿ ವಿದ್ಯಾರ್ಥಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

Click to comment

Leave a Reply

Your email address will not be published. Required fields are marked *

You May Also Like

ಆರೋಗ್ಯ

1 ನವದೆಹಲಿ: ಕೋವಿಶೀಲ್ಡ್‌ ಲಸಿಕೆ ಅಪರೂಪದ ಅಡ್ಡ ಪರಿಣಾಮಗಳನ್ನು ಉಂಟುಮಾಡಬಹುದು ಎಂದು ಬ್ರಿಟಿಷ್‌ ಫಾರ್ಮಾ ದೈತ್ಯ ಅಸ್ಟ್ರಾಜೆನೆಕಾ ಒಪ್ಪಿಕೊಂಡಿದೆ. ಭಾರತದಲ್ಲಿ ಹೆಚ್ಚು ಪ್ರಮಾಣದಲ್ಲಿ ನೀಡಿದ್ದ ಲಸಿಕೆ ಇದಾಗಿದೆ. ಕೋವಿಶೀಲ್ಡ್ ಅಪರೂಪದ ಸಂದರ್ಭಗಳಲ್ಲಿ, ರಕ್ತ ಹೆಪ್ಪುಗಟ್ಟುವಿಕೆ...

ರಾಷ್ಟ್ರೀಯ

0 ಗುವಾಹಟಿ: ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಮೊಮ್ಮಗ ಮತ್ತು ಎನ್‌ಡಿಎ ಮೈತ್ರಿಕೂಟದ ಹಾಸನ ಕ್ಷೇತ್ರದ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಹಲವಾರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಅಶ್ಲೀಲ ವಿಡಿಯೊ ಸಿಕ್ಕಿದೆ...

ರಾಜ್ಯ

0 ಹಾಸನ: ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನದಲ್ಲಿ ಸೋಮವಾರ ಪ್ರತಿಭಟನೆ ನಡೆಯಿತು. ಹಾಸನ ನಗರದ ಹೇಮಾವತಿ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಲಾಯ್ತು. ಜಿಲ್ಲಾಧಿಕಾರಿ ಕಚೇರಿ ಎದುರು...

ರಾಜ್ಯ

0 ರಾಯಚೂರು: ಇತ್ತೀಚೆಗಷ್ಟೇ ನಿಶ್ಚಿತಾರ್ಥವಾಗಿದ್ದ ಯುವತಿಯೊಬ್ಬಳ ಶವ ಅನುಮಾನಾಸ್ಪದವಾಗಿ ಮನೆಯ ಬೆಡ್ ರೂಮ್‍ನಲ್ಲಿ ಪತ್ತೆಯಾಗಿರುವ ಘಟನೆ ತಾಲೂಕಿನ ಯರಮರಸ್ ಬಳಿಯ ದಂಡ್ ಗ್ರಾಮದಲ್ಲಿ ನಡೆದಿದೆ. ಮೃತ ಯುವತಿಯನ್ನು ಸುನೀತಾ (26) ಎಂದು ಗುರುತಿಸಲಾಗಿದೆ. ಯುವತಿಯ...

ಅರೆ ಹೌದಾ!

0 ಚೆನ್ನೈ: ಊಟಿ ಮತ್ತು ಕೊಡೈಕೆನಾಲ್‌ಗೆ ತೆರಳುವ ಪ್ರವಾಸಿ ವಾಹನಗಳು ಮೇ 7ರಿಂದ ಇ-ಪಾಸ್‌  ಕಡ್ಡಾಯವಾಗಿ ಹೊಂದಿರಬೇಕೆಂದು ಮದ್ರಾಸ್‌ ಹೈಕೋರ್ಟ್‌ ಆದೇಶ ಪ್ರಕಟಿಸಿದೆ. ಮೇ 7 ರಿಂದ ಜೂನ್‌ 30 ರವರೆಗೆ ಇ-ಪಾಸ್‌ ಹೊಂದಿರುವ...

error: Content is protected !!