Connect with us

Hi, what are you looking for?

Diksoochi News

ಅಂತಾರಾಷ್ಟ್ರೀಯ

ಉಕ್ರೇನ್ ನಲ್ಲಿ ಮತ್ತೋರ್ವ ಭಾರತೀಯ ವಿದ್ಯಾರ್ಥಿ ಸಾವು

1

ಉಕ್ರೇನ್ ನಲ್ಲಿ ಮತ್ತೋರ್ವ ಭಾರತೀಯ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ. ಅನಾರೋಗ್ಯದಿಂದ ಬಳಲುತ್ತಿದ್ದ ಪಂಜಾಬ್‌ ಮೂಲದ ಯುವಕ ಚಂದನ್(22) ಮೃತ ವಿದ್ಯಾರ್ಥಿ.

ವಿನ್ನಿಟ್ಸಿಯಾ ನ್ಯಾಷನಲ್ ಪೈರೋಗೊವ್, ಮೆಮೋರಿಯಲ್ ಮೆಡಿಕಲ್ ಯೂನಿವರ್ಸಿಟಿ, ವಿನ್ನಿಟ್ಸಿಯಾ ಉಕ್ರೇನ್ʼನಲ್ಲಿ ಚಂದನ್ ಅಧ್ಯಯನ ಮಾಡುತ್ತಿದ್ದನು ಎನ್ನಲಾಗಿದೆ.

ಚಂದನ್‌ ಇದ್ದಕ್ಕಿಂದ್ದಂತೆ ಅನಾರೋಗ್ಯಕ್ಕೆ ಒಳಗಾಗಿದ್ದು, ವಿನ್ನಿಟ್ಸಿಯಾದ ತುರ್ತು ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಮೆದುಳಿನಲ್ಲಿ ಇಸ್ಚೆಮಿಯಾ ಸ್ಟ್ರೋಕ್ʼನಿಂದ ಬಳಲುತ್ತಿದ್ದ ಆತನನ್ನು ಐಸಿಯುಗೆ ಸ್ಥಳಾಂತರಿಸಲಾಯಿತು.

Advertisement. Scroll to continue reading.

ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾನೆ ಎನ್ನಲಾಗಿದೆ.

Click to comment

Leave a Reply

Your email address will not be published. Required fields are marked *

You May Also Like

ಅರೆ ಹೌದಾ!

1 ನವದೆಹಲಿ: ಮೆಟ್ರೋ ರೈಲಿನಲ್ಲಿ ಬಿಕಿನಿ, ಅಶ್ಲೀಲ ಕೃತ್ಯಗಳಿಂದ ಕುಖ್ಯಾತವಾಗಿದ್ದ ದೆಹಲಿಯಲ್ಲಿ ಇದೀಗ ಮಹಿಳೆಯೊಬ್ಬರು ಬಿಕಿನಿ ತೊಟ್ಟು ಬಸ್‌ ಹತ್ತಿದ್ದು ಆಕೆಯ ವೇಷವನ್ನು ನೋಡಲಾಗದೆ ಸಹ ಪ್ರಯಾಣಿಕರು ಸೀಟು ಬಿಟ್ಟು ಹೋದ ಘಟನೆ ನಡೆದಿದೆ....

ರಾಷ್ಟ್ರೀಯ

0 ನವದೆಹಲಿ: ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದ ವೇಳೆ ನಿಗದಿತ ಮತಕ್ಕಿಂತ ಹೆಚ್ಚುವರಿ ಮತ ಬಿಜೆಪಿಗೆ ಬಿದ್ದಿರುವ ಹಿನ್ನಲೆ, ಎಲೆಕ್ಟ್ರಾನಿಕ್ ಮತಯಂತ್ರಗಳನ್ನು ಪರಿಶೀಲಿಸುವಂತೆ ಸುಪ್ರೀಂ ಕೋರ್ಟ್ ಭಾರತೀಯ ಚುನಾವಣಾ ಆಯೋಗಕ್ಕೆ ಆದೇಶಿಸಿದೆ. ಹಿರಿಯ ವಕೀಲ...

ರಾಷ್ಟ್ರೀಯ

0 ನವದೆಹಲಿ: ಅಬಕಾರಿ ಪ್ರಕರಣದಲ್ಲಿ ಜೈಲುಪಾಲಾಗಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಶತಾಯಗತಾಯ ಜಾಮೀನು ಪಡೆಯಲು ಜೈಲಲ್ಲಿ ಮಾವು, ಸಿಹಿ ತಿನಿಸುಗಳನ್ನು ತಿನ್ನುವ ಮೂಲಕ ಬೇಕಂತಲೇ ‘ಶುಗರ್’ ಹೆಚ್ಚಿಸಿಕೊಳ್ಳಲು ಯತ್ನಿಸಿದ್ದಾರೆ ಎಂದು ಜಾರಿ...

ರಾಜ್ಯ

0 ಮಂಡ್ಯ: ಐಸ್ ಕ್ರೀಮ್ ಸೇವನೆ ಮಾಡಿದ ಬಳಿಕ ಅವಳಿ ಮಕ್ಕಳು ಸಾವನ್ನಪ್ಪಿರುವ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಬೆಟ್ಟಹಳ್ಳಿ ಗ್ರಾಮದಲ್ಲಿ ವರದಿಯಾಗಿದೆ. ಗ್ರಾಮದ ಪ್ರಸನ್ನ ಮತ್ತು ಪೂಜಾ ದಂಪತಿಯ ಒಂದೂವರೆ ವರ್ಷದ ತ್ರಿಶೂಲ್...

ರಾಜ್ಯ

1 ಹುಬ್ಬಳ್ಳಿ : ಕಾರ್ಪೋರೇಟರ್ ನಿರಂಜನ್ ಹಿರೇಮಠ ಎಂಬವರ ಮಗಳನ್ನು ಬರ್ಬರವಾಗಿ ಕೊಲೆಗೈದಿರುವ ಘಟನೆ ಹುಬ್ಬಳ್ಳಿಯ ಬಿವಿಬಿ ಕಾಲೇಜು ಆವರಣದಲ್ಲಿ ನಡೆದಿದೆ.ನೇಹಾ ಹಿರೇಮಠ ಹತ್ಯೆಯಾದ ವಿದ್ಯಾರ್ಥಿನಿ. ಕಾಲೇಜ್ ಕ್ಯಾಂಪಸ್ ನಲ್ಲಿರುವ ಕ್ಯಾಂಟೀನ್ ನಲ್ಲಿ...

error: Content is protected !!