Connect with us

Hi, what are you looking for?

Diksoochi News

ರಾಜ್ಯ

ಹತ್ಯೆಗೀಡಾದ ಹರ್ಷ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ 25 ಲಕ್ಷ ಪರಿಹಾರ ಘೋಷಣೆ

2

ಬೆಂಗಳೂರು: ಫೆ.20ರಂದು ಹತ್ಯೆಗೀಡಾದಂತ ಬಜರಂಗದಳದ ಕಾರ್ಯಕರ್ತ ಹರ್ಷ ಕುಟುಂಬಸ್ಥರಿಗೆ, ರಾಜ್ಯ ಸರ್ಕಾರ 25 ಲಕ್ಷ ಪರಿಹಾರವನ್ನು ಘೋಷಣೆ ಮಾಡಿದೆ.

ಈ ಕುರಿತಂತೆ ಮಾಹಿತಿ ನೀಡಿದಂತ ಸಚಿವ ಈಶ್ವರಪ್ಪ ಅವರು, ಶಿವಮೊಗ್ಗ ನಗರದಲ್ಲಿ ಹತ್ಯೆಗೀಡಾದಂತ ಹರ್ಷ ಕುಟುಂಬಕ್ಕೆ ರಾಜ್ಯ ಸರ್ಕಾರ 25 ಲಕ್ಷ ಪರಿಹಾರವನ್ನು ಘೋಷಣೆ ಮಾಡಿದೆ.

ಮಾರ್ಚ್ 6ರಂದು ಹರ್ಷ ಮನೆಗೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ನಾನು ಹೋಗಿ ಪರಿಹಾರ ನೀಡಲಿದ್ದೇವೆ ಎಂದು ಅವರು ತಿಳಿಸಿದ್ದಾರೆ.

Advertisement. Scroll to continue reading.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!