Connect with us

Hi, what are you looking for?

Diksoochi News

ರಾಜ್ಯ

ಮಾರ್ಚ್‌ 3 ರಂದು ವಿಶ್ವ ಕನ್ನಡ ಸಿನಿಮಾ ದಿನ: ಸಿಎಂ ಬೊಮ್ಮಾಯಿ ಘೋಷಣೆ

1

ಬೆಂಗಳೂರು : ಪ್ರತಿವರ್ಷ ಮಾರ್ಚ್‌ 3ರಂದು ವಿಶ್ವ ಕನ್ನಡ ಸಿನಿಮಾ ದಿನವಾಗಿ ಆಚರಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ..

ಅವರು 13ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಕಾರ್ಯಕ್ರಮವನ್ನ ಉದ್ಘಾಟಿಸಿ ಮಾತನಾಡಿದರು.

ಕನ್ನಡದ ಮೊದಲ ಟಾಕಿ ಚಿತ್ರ ಸತಿ ಸುಲೋಚನಾ ಮಾರ್ಚ್‌ 3ರಂದು ಬಿಡುಗಡೆಯಾಗಿದ್ದು, ಈ ದಿನವನ್ನ ‘ವಿಶ್ವ ಕನ್ನಡ ಸಿನಿಮಾ ದಿನ’ ವೆಂದು ರಾಜ್ಯ ಸರ್ಕಾರ ಘೋಷಣೆ ಮಾಡುತ್ತಿದೆ ಎಂದು ಬೊಮ್ಮಾಯಿ ಹೇಳಿದರು.

ನಟ ಪುನೀತ್ ರಾಜ್ ಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡುವ ಕುರಿತು ಮಾತನಾಡಿದ ಅವರು. ಪುನೀತ್ ರಾಜ್ ಕುಮಾರ್ ಅವರಿಗೆ ಶೀಘ್ರದಲ್ಲೇ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಈ ಕಾರ್ಯಕ್ರಮದ ದಿನಾಂಕವನ್ನು ಅವರ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಜೊತೆ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.

Advertisement. Scroll to continue reading.

Click to comment

Leave a Reply

Your email address will not be published. Required fields are marked *

You May Also Like

ರಾಷ್ಟ್ರೀಯ

0 ಅಯೋಧ್ಯೆ :  ಈ ಬಾರಿಯ ರಾಮನವಮಿ ಬಹಳ ವಿಶೇಷ. ಯಾಕೆಂದರೆ, ಇದೇ ಮೊದಲ ಬಾರಿಗೆ ಬಾಲರಾಮನ ಮೂರ್ತಿಯ ಹಣೆಯ ಮೇಲೆ ಸೂರ್ಯ ತಿಲಕವನ್ನು ಇಡಲಾಗುತ್ತದೆ. ಹಾಗಾಗಿ ಇಡೀ ಅಯೋಧ್ಯೆ ರಾಮನವಮಿ ಸಂಭ್ರಮ...

ಅಂತಾರಾಷ್ಟ್ರೀಯ

1 ದುಬೈ: ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಮತ್ತು ಅದರ ಸುತ್ತಮುತ್ತಲಿನ ದೇಶಗಳಲ್ಲಿ ಮಂಗಳವಾರ ಧಾರಾಕಾರ ಮಳೆಯಾಗಿದೆ. ಮರುಭೂಮಿಯ ಊರಾದ ಯುಎಇಯಲ್ಲಿ ಎಲ್ಲೆಂದರಲ್ಲಿ ನೀರು ಕಾಣುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಪ್ರವಾಹದಿಂದಾಗಿ ಹಲವು ನಗರಗಳಿಗೆ...

ರಾಷ್ಟ್ರೀಯ

0 ಅಯೋಧ್ಯೆ: ಪ್ರಭು ಶ್ರೀರಾಮನ ಹಣೆಯ ಮೇಲೆ ವೈಭವನದ ಸೂರ್ಯತಿಲಕ ಇಡಲಾಗಿದೆ. ಈ ದೃಶ್ಯವನ್ನು ರಾಷ್ಟ್ರೀಯ ವಾಹಿನಿಯಲ್ಲಿ ಪ್ರಸಾರ ಮಾಡಲಾಗಿದೆ. ರಾಮನ ಹಣೆಯ ಮೇಲೆ ಮೂಡಿದ ಸೂರ್ಯ ತಿಲಕ ಆಕರ್ಷಕವಾಗಿ ಕಂಡಿದೆ. ಇದೇ...

ಸಿನಿಮಾ

0 ಮುಂಬೈ: ಸೋಷಿಯಲ್ ಮೀಡಿಯಾ ಲೋಕದಿಂದ ದುಃಖದ ಸುದ್ದಿಯೊಂದು ಬಂದಿದೆ. ಜನಪ್ರಿಯ ಯೂಟ್ಯೂಬರ್ ಮತ್ತು ಸಾಮಾಜಿಕ ಮಾಧ್ಯಮದಲ್ಲಿ ಪ್ರಸಿದ್ದವಾಗಿದ್ದ ಅಬ್ರದೀಪ್ ಸಹಾ ಅಲಿಯಾಸ್ ಆಂಗ್ರಿ ರಾಂಟ್‌ಮ್ಯಾನ್ 27 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಯೂಟ್ಯೂಬರ್ ಏಪ್ರಿಲ್...

error: Content is protected !!