Connect with us

Hi, what are you looking for?

Diksoochi News

ಕರಾವಳಿ

ಕಾಪು: ಟಿಪ್ಪರ್-ಬೈಕ್ ಡಿಕ್ಕಿ; ಸವಾರ ಸಾವು

2

ಕಾಪು : ಟಿಪ್ಪರ್ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ‌ ಸಾವನ್ನಪ್ಪಿರುವ ಘಟನೆ ಕಾಪು ತಾಲೂಕಿನ ಇನ್ನಂಜೆ‌ ಕಲ್ಲುಗುಡ್ಡೆ ರಸ್ತೆಯಲ್ಲಿ ನಡೆದಿದೆ.

ಬೈಕ್ ಸವಾರ ಕಾಪು ಕೋತಲಕಟ್ಟೆ ದಂಡತೀರ್ಥ ನಿವಾಸಿ ಸುನೀಲ್ ಕುಮಾರ್ (32) ಮೃತಪಟ್ಟವರು. ಇನ್ನಂಜೆ‌ ಕಲ್ಲುಗುಡ್ಡೆ – ಬಂಟಕಲ್‌ ರಸ್ತೆಯಲ್ಲಿ ಸಂಚರಿಸುತ್ತಿದ್ದ ಬೈಕ್‌ಗೆ ಟಿಪ್ಪರ್ ಡಿಕ್ಕಿ ಹೊಡೆದಿದೆ.

ಪರಿಣಾಮ ಸವಾರ ಟಿಪ್ಪರ್ ನ ಹಿಂಬದಿಯ ಚಕ್ರದಡಿಗೆ ಸಿಲುಕಿ ತಲೆಗೆ ಗಂಭೀರ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

Advertisement. Scroll to continue reading.


ಘಟನೆಯಿಂದ ಬೈಕ್ ಸಂಪೂರ್ಣ ನಜ್ಜುಗುಜ್ಜಾಗಿದೆ.
ಕಾಪು ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!