Connect with us

Hi, what are you looking for?

Diksoochi News

ರಾಷ್ಟ್ರೀಯ

ಹಾಸ್ಟೆಲ್ ನಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ; ಹತ್ತು ವಿದ್ಯಾರ್ಥಿಗಳಿಗೆ ಗಾಯ

2

ಬುಲಂದ್ ಶಹರ್: ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಹಾಸ್ಟೆಲ್ ನಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಹತ್ತು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಬುಲಂದ್ ಶಹರ್ ನಲ್ಲಿ ನಡೆದಿದೆ.

ಹಾಸ್ಟೆಲ್ ನ ಅಡುಗೆ ಮನೆಯೊಳಗೆ ಆಹಾರವನ್ನು ಬೇಯಿಸುವಾಗ 5 ಕೆಜಿ ತೂಕದ ಸಣ್ಣ ಸಿಲಿಂಡರ್ ಸ್ಫೋಟಗೊಂಡು ಈ ಅಪಘಾತ ಸಂಭವಿಸಿದೆ ಎಂದು ಹೇಳಲಾಗಿದೆ.

ಗಾಯಗೊಂಡವರನ್ನು ಚಿಕಿತ್ಸೆಗಾಗಿ ಅಲಿಘರ್ ನ ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಕಳುಹಿಸಲಾಗಿದೆ ಎಂದು ತಿಳಿದುಬಂದಿದೆ.

Advertisement. Scroll to continue reading.

ವಿದ್ಯಾರ್ಥಿಗಳು ಅಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!