Connect with us

Hi, what are you looking for?

Diksoochi News

ರಾಜ್ಯ

ಕಾಲುವೆಗೆ ಉರುಳಿ ಬಿದ್ದ ಕೆ ಎಸ್ ಆರ್ ಟಿ ಸಿ ಬಸ್; ಓರ್ವ ಪ್ರಯಾಣಿಕ ಸಾವು, ಹಲವರಿಗೆ ಗಾಯ

1

ಚಾಮರಾಜನಗರ: ಚಾಲಕನ ನಿಯಂತ್ರಣ ತಪ್ಪಿ ಕೆ ಎಸ್ ಆರ್ ಟಿ ಸಿ ಬಸ್ ಸೇತುವೆಯ ಮೇಲಿನಿಂದ ಕಾಲುವೆಗೆ ಉರುಳಿ ಬಿದ್ದ ಪರಿಣಾಮ, ಬಸ್ಸಿನಲ್ಲಿದ್ದಂತ ಓರ್ವ ಪ್ರಯಾಣಿಕ ಸಾವನ್ನಪ್ಪಿ, ಹಲವರು ಗಾಯಗೊಂಡಿರುವ ಘಟನೆ ಚಾಮರಾಜನಗರದ ಕುಡವಾಳೆ ಬಳಿ ನಡೆದಿದೆ.

ಚಾಮರಾಜನಗರ ಜಿಲ್ಲೆಯ ಕುಡವಾಳೆ ಬಳಿಯಲ್ಲಿ ಕೆ ಎಸ್ ಆರ್ ಟಿ ಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಸೇತುವೆಯ ಮೇಲಿನಿಂದ ಕಾಲುವೆಗೆ ಬಿದ್ದಿದೆ. ಪರಿಣಾನ ಬಸ್ಸಿನಲ್ಲಿದ್ದಂತ ಓರ್ವ ಪ್ರಯಾಣಿಕ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಅಲ್ಲದೇ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದಂತ ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.

Advertisement. Scroll to continue reading.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!