ವರದಿ : ದಿನೇಶ್ ರಾಯಪ್ಪನಮಠ
ಕುಂದಾಪುರ : ಕೊಲ್ಲೂರು ಜಾತ್ರಾ ಮಹೋತ್ಸವದಲ್ಲಿ ಅನ್ಯಮತೀಯ ರಿಗೆ ವ್ಯಾಪಾರಕ್ಕೆ ಅವಕಾಶವನ್ನು ನೀಡಬಾರದು ಎಂಬ ಮನವಿಯನ್ನು ವಿಶ್ವ ಹಿಂದೂ ಪರಿಷತ್ ಬಜರಂಗದಳ ವತಿಯಿಂದ ಗ್ರಾಮ ಪಂಚಾಯತ್ ಉಪಾಧ್ಯಕ್ಷರಿಗೆ ನೀಡಲಾಯಿತು.
ವಿಶ್ವ ಹಿಂದೂ ಪರಿಷತ್ ಬೈಂದೂರು ತಾಲೂಕು ಅಧ್ಯಕ್ಷ ಜಗದೀಶ್ ಕೊಲ್ಲೂರು, ಶ್ರೀ ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಸದಸ್ಯರಾದ ಸಂಧ್ಯಾ ರಮೇಶ್ ಹಾಗೂ ಕಿರಣ್ ಜೋಗಿ ಓಂಕಾರ್, ಸಂತೋಷ್ ಉಪಸ್ಥಿತರಿದ್ದರು
Advertisement. Scroll to continue reading.