ನವದೆಹಲಿ: ಕರ್ನಾಟಕ ಹೈಕೋರ್ಟ್ ತ್ರಿಸದಸ್ಯ ಪೀಠವು, ಹಿಜಾಬ್ ಇಸ್ಲಾಂ ಅತ್ಯಗತ್ಯ ಭಾಗವಲ್ಲ ಎಂಬುದಾಗಿ ನೀಡಿದ್ದಂತ ತೀರ್ಪು ಪ್ರಶ್ನಿಸಿ, ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಅರ್ಜಿಯನ್ನು ಸಲ್ಲಿಸಲಾಗಿದೆ. ಈ ಹಿಂದೆ ತುರ್ತು ವಿಚಾರಣೆ ನಡೆಸುವುದಿಲ್ಲ ಎಂದು ಸುಪ್ರೀಂಕೋರ್ಟ್ ಇದೀಗ, ಹಿಜಾಬ್ ಪ್ರಕರಣ ವಿಚಾರಣೆಗೆ ನಿರ್ದಿಷ್ಟ ದಿನಾಂಕ ನೀಡಲು ನಿರಾಕರಿಸಿದೆ.
ಹಿರಿಯ ವಕೀಲ ದೇವದತ್ ಕಾಮತ್ ಕೆಲವು ವಿದ್ಯಾರ್ಥಿನಿಯರ ಪರವಾಗಿ ಈ ಪ್ರಕರಣಗಳಲ್ಲಿ ಒಂದನ್ನು ತುರ್ತು ಪಟ್ಟಿಗಾಗಿ ಪ್ರಸ್ತಾಪಿಸಿದ್ದಾರೆ. ಆದರೆ ಸಿಜೆಐ ಯಾವುದೇ ದಿನಾಂಕವನ್ನು ನಿರ್ದಿಷ್ಟಪಡಿಸಲಿಲ್ಲ.
ಸಿಜೆಐಯವರು ಇದು ಪರೀಕ್ಷೆಗಳೊಂದಿಗೆ ಯಾವುದೇ ಸಂಬಂಧವನ್ನು ಹೊಂದಿಲ್ಲ. ಈ ವಿಚಾರವನ್ನು ಸೂಕ್ಷ್ಮ ವಿಚಾರವಾಗಿ ಮಾಡಬೇಡಿ ಎಂಬುದಾಗಿ ಸೂಚಿಸಿದ್ದಾರೆ.
Advertisement. Scroll to continue reading.
In this article:Diksoochi news, diksoochi Tv, diksoochi udupi, Hijab Row, supreme Court
Click to comment