Connect with us

Hi, what are you looking for?

Diksoochi News

ರಾಜ್ಯ

ಸೊರಬ : ದುರಸ್ಥಿ ವೇಳೆ ವಿದ್ಯುತ್ ಹರಿದು ಲೈನ್ ಮ್ಯಾನ್ ಸಾವು

0

ಶಿವಮೊಗ್ಗ: ಟ್ರಾನ್ಸ್ ಫಾರ್ಮರ್ ತೊಂದರೆಯಿಂದಾಗಿ ದುರಸ್ಥಿ ಕಾರ್ಯದಲ್ಲಿ ತೊಡಗಿದ್ದಂತ ಸಂದರ್ಭದಲ್ಲಿಯೇ ವಿದ್ಯುತ್ ಹರಿದು ಲೈನ್ ಮ್ಯಾನ್ ಸಾವನ್ನಪ್ಪಿರುವ ಘಟನೆ ಸೊರಬ ತಾಲೂಕಿನ ಉಳವಿ ಸಮೀಪದ ದೂಗೂರು ಬಳಿಯ ಭದ್ರಾಪುರದಲ್ಲಿ ನಡೆದಿದೆ.

ಗದಗ ಜಿಲ್ಲೆಯ ಗಜೇಂದ್ರಗಡದ ರವಿ ಬೀರಪ್ಪ ಚವ್ಹಾಣ್ (32) ಮೃತಪಟ್ಟವರು.

ದೂಗೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಭದ್ರಾಪುರದಲ್ಲಿ ವಿದ್ಯುತ್ ಸಮಸ್ಯೆ ಉಂಟಾಗಿತ್ತು. ನಿನ್ನೆ ಟ್ರಾನ್ಸ್ ಫಾರ್ಮರ್ ಬಳಿಯಲ್ಲಿ ಉಳವಿ ಮೆಸ್ಕಾಂ ಶಾಖೆಯ ಲೈನ್ ಮ್ಯಾನ್ ಆಗಿರುವ ರವಿಬೀರಪ್ಪ ದುರಸ್ಥಿ ಕಾರ್ಯದಲ್ಲಿ ತೊಡಗಿದ್ದರು.

Advertisement. Scroll to continue reading.

ಈ ವೇಳೆ 11 ಕೆವಿ ಮಾರ್ಗದ ವಿದ್ಯುತ್ ಶಾಕ್ ಹೊಡೆದಿದೆ. ಕೂಡಲೇ ಅವರನ್ನು ಸಾಗರ ಆಸ್ಪತ್ರೆಗೆ ಸಾಗಿಸಲಾಗಿತಾದರೂ ಮಾರ್ಗ ಮಧ್ಯೆ ಸಾವನ್ನಪ್ಪಿರೋದಾಗಿ ತಿಳಿದು ಬಂದಿದೆ.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!