Connect with us

Hi, what are you looking for?

Diksoochi News

ಕರಾವಳಿ

ಉಡುಪಿ : ಗಂಗೊಳ್ಳಿ ಭೇಟಿಗೆ ಪ್ರಮೋದ್ ಮುತಾಲಿಕ್ ಗೆ ನಿರ್ಬಂಧ ಹೇರಿದ ಜಿಲ್ಲಾಡಳಿತ

3

ವರದಿ : ದಿನೇಶ್ ರಾಯಪ್ಪನಮಠ

ಉಡುಪಿ : ಏಪ್ರಿಲ್ 15 ರಂದು ನಡೆಯಲಿರುವ ಧಾರ್ಮಿಕ ಸಭೆಯಲ್ಲಿ ಭಾಗಿಯಾಗದಂತೆ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರಿಗೆ ಉಡುಪಿ ಜಿಲ್ಲಾಡಳಿತ ನಿರ್ಬಂಧ ಹೇರಿದೆ.


ಏಪ್ರಿಲ್ 15 ರಂದು ಗಂಗೊಳ್ಳಿಯ ವೀರೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ ಮತ್ತು ಸಂಜೆ ನಡೆಯುವ ಧಾರ್ಮಿಕ ಸಭೆಯಲ್ಲಿ ಮುತಾಲಿಕ್ ಅವರು ಆಗಮಿಸಲಿದ್ದರು.

Advertisement. Scroll to continue reading.


ಕೋಮು ಸೂಕ್ಷ ಪ್ರದೇಶವಾಗಿರುವ ಗಂಗೊಳ್ಳಿಯಲ್ಲಿ ಮುತಾಲಿಕ್ ಅವರು ಪ್ರಚೋದನಕಾರಿ ಭಾಷಣ ಮಾಡಿದರೆ ಶಾಂತಿ ಭಂಗ ಉಂಟಾಗುವ ಸಾಧ್ಯತೆಗಳಿವೆ ಎಂದು ಜಿಲ್ಲಾಧಿಕಾರಿ ಕೂರ್ಮ ರಾವ್ ಉಡುಪಿ ಜಿಲ್ಲಾದ್ಯಂತ ಮುತಾಲಿಕ್ ಪ್ರವೇಶಕ್ಕೆ ನಿರ್ಬಂಧ ಹೇರಿ ಆದೇಶಿಸಿದ್ದಾರೆ.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!