Connect with us

Hi, what are you looking for?

Diksoochi News

ರಾಜ್ಯ

ಸಚಿವ ಸ್ಥಾನಕ್ಕೆ ಕೆ.ಎಸ್.ಈಶ್ವರಪ್ಪ ರಾಜೀನಾಮೆ ಘೋಷಣೆ!

2

ಶಿವಮೊಗ್ಗ : ಕೆ.ಎಸ್.ಈಶ್ವರಪ್ಪ ಸಚಿವ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ.

ಶಿವಮೊಗ್ಗದಲ್ಲಿ ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತಾಡಿದ ಅವರು, ನಾಳೆ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿದ್ದಾರೆ.

ಗುತ್ತಿಗೆದಾರ ಸಂತೋಷ್ ತನ್ನ ಆತ್ಮಹತ್ಯೆಗೆ ಈಶ್ವರಪ್ಪನೇ ಹೊಣೆ ಎಂದು ವಾಟ್ಸ್ಯಾಪ್ ಸಂದೇಶ ಕಳಿಸಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಪ್ರಕರಣ ಸಂಬಂಧ ಕಾಂಗ್ರೆಸ್ ನಿಂದ ಕೆ.ಎಸ್ ಈಶ್ವರಪ್ಪ ರಾಜೀನಾಮೆಗೆ ಬಿಗಿ ಪಟ್ಟು ಹಿಡಿದಿತ್ತು.

Advertisement. Scroll to continue reading.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!