Connect with us

Hi, what are you looking for?

Diksoochi News

ಕರಾವಳಿ

ಉಡುಪಿ : ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧಾರಣೆ ಕಡ್ಡಾಯ

2

ಉಡುಪಿ : ಪ್ರಸ್ತುತ ಕೋವಿಡ್ ಪ್ರಕರಣಗಳ ಸಂಖ್ಯೆಯು ದೆಹಲಿ, ಹರಿಯಾಣ ಹಾಗೂ ಪಕ್ಕದ ತಮಿಳುನಾಡು ರಾಜ್ಯಗಳಲ್ಲಿ ಹೆಚ್ಚಾಗುತ್ತಿದ್ದು, ರಾಜ್ಯದಲ್ಲಿಯೂ ಸಹ ದೈನಂದಿನ ಕೋವಿಡ್-19 ಪಾಸಿಟಿವ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಪ್ರಕರಣಗಳ ಸಂಖ್ಯೆಗಳನ್ನು ಕಡಿಮೆಗೊಳಿಸುವುದು ಹಾಗೂ ಕೋವಿಡ್ ವೈರಾಣುವಿನ ಸಂಖ್ಯೆ ನಿಯಂತ್ರಿಸಲು ಹಾಗೂ ವೈರಾಣುವಿನ ಹರಡುವಿಕೆಯನ್ನು ನಿಯಂತ್ರಿಸಲು ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯವಾಗಿ ಧರಿಸುವುದು ಅವಶ್ಯಕವೆಂದು ರಾಜ್ಯ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸೂಚಿಸಿದೆ.

ಆದ್ದರಿಂದ ಜಿಲ್ಲೆಯಲ್ಲಿನ ಸಾರ್ವಜನಿಕ ಸ್ಥಳಗಳಲ್ಲಿ, ಕಾರ್ಯನಿರ್ವಹಿಸುವ ಸ್ಥಳಗಳಲ್ಲಿ ಹಾಗೂ ಸಂಚಾರದ ಸಮಯದಲ್ಲಿ ಮಾಸ್ಕ್ಗಳನ್ನು ಕಡ್ಡಾಯವಾಗಿ ಧರಿಸುವುದು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವುದು ದಂಡನಾತ್ಮಕ ಶಿಕ್ಷಾರ್ಹ ಅಪರಾಧವಾಗಿದೆ. ಇದನ್ನು ಉಲ್ಲಂಘಿಸಿದ್ದಲ್ಲಿ ಅವರ ವಿರುದ್ಧ ಸೂಚಿತ ಕಾನೂನು ನಿಯಮ, ಸ್ಥಳೀಯ ಆಡಳಿದ ನಿಬಂಧನೆಗಳನುಸಾರ ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕ ಸ್ಥಳಗಳಲ್ಲಿ ವ್ಯವಹರಿಸುವಾಗ ಕನಿಷ್ಠ ಎರಡು ಅಡಿ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು ಎಂದು ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಆದೇಶಿಸಿದ್ದಾರೆ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ರಾಜ್ಯ

1 ಬೆಂಗಳೂರು:  ಪ್ರಧಾನಿ ಮೋದಿ ಬಗ್ಗೆ ಪ್ರಚೋದನಾಕಾರಿ ಹೇಳಿಕೆ ನೀಡಿದ್ದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಖಾತೆ ಸಚಿವ ಶಿವರಾಜ ತಂಗಡಗಿ ವಿರುದ್ಧ ಕೊಪ್ಪಳ ಜಿಲ್ಲೆಯ ಕಾರಟಗಿ ಪೊಲೀಸ್‌ ಠಾಣೆಯಲ್ಲಿ ಮಂಗಳವಾರ ದೂರು...

ರಾಷ್ಟ್ರೀಯ

1 ಬೆಂಗಳೂರು: ಎನ್‌ಡಿಎ ಮೈತ್ರಿಕೂಟದಡಿ ‘ಅಬ್‌ ಕಿ ಬಾರ್‌ 400 ಪಾರ್‌’ ಘೋಷಣೆ ಮೊಳಗಿಸಿರುವ ಬಿಜೆಪಿ ಲೋಕಸಭಾ ಚುನಾವಣೆಯಲ್ಲಿ 370 ಸ್ಥಾನ ಗೆಲ್ಲುವ ಮಹತ್ವಾಕಾಂಕ್ಷೆ ಹೊಂದಿದೆ. ಈ ಗುರಿ ತಲುಪಲು ಟಿಕೆಟ್‌ ಹಂಚಿಕೆ...

ಅರೆ ಹೌದಾ!

0 ಬೆಂಗಳೂರು: ಫ್ರೀ ಟಿಕೆಟ್‌ ಎಂದು ಪಕ್ಷಿಗಳನ್ನು ಜೊತೆಗಿಟ್ಟುಕೊಂಡು ಬಸ್‌ ಹತ್ತಿದ್ದ ಅಜ್ಜಿ – ಮೊಮ್ಮಗಳಿಗೆ ಕಂಡಕ್ಟರ್‌ ನೀಡಿದ ಟಿಕೆಟ್‌ ದೊಡ್ಡ ಶಾಕ್‌ ನೀಡಿದೆ. ಪಕ್ಷಿಗಳಿಗೆ ಟಿಕೆಟ್ ನೀಡಬೇಕೆನ್ನುವುದು ನಿಯಮವಾದರೂ ನೀಡಿದ ಟಿಕೆಟ್...

ರಾಷ್ಟ್ರೀಯ

1 ಬೆಂಗಳೂರು: ದೆಹಲಿ ಮದ್ಯ ಹಗರಣದಲ್ಲಿ ಬಂಧನಕ್ಕೆ ಒಳಗಾಗಿರುವ ಅರವಿಂದ್‌ ಕೇಜ್ರಿವಾಲ್‌ ಅವರು ಖಲಿಸ್ತಾನಿ ಗುಂಪುಗಳಿಂದ 16 ಮಿಲಿಯನ್‌ ಡಾಲರ್‌ (ಅಂದಾಜು 133.54 ಕೋಟಿ ರು.) ಪಡೆದಿರುವ ಗಂಭೀರ ಆರೋಪ ಕೇಳಿ ಬಂದಿದೆ. ಭಾರತಕ್ಕೆ...

ರಾಷ್ಟ್ರೀಯ

0 ಮುಂಬೈ: ಮಸೀದಿಯಲ್ಲಿ ಪ್ರಾರ್ಥನೆ ಮುಗಿಸಿ ಹೊರಬರುತ್ತಿದ್ದ ವಿದ್ಯಾರ್ಥಿಯನ್ನು ಅಪಹರಿಸಿ ಹತ್ಯೆ ಮಾಡಿರುವ ಘಟನೆ ಮಹಾರಾಷ್ಟ್ರದ  ಥಾಣೆಯಲ್ಲಿ ನಡೆದಿದೆ. ಪ್ರಕರಣದ ಪ್ರಮುಖ ಆರೋಪಿ ಸಲ್ಮಾನ್‌ ಮೌಲ್ವಿ ಎಂದು ತಿಳಿದುಬಂದಿದೆ. ಈತ ಹೊಸ ಮನೆ ಕಟ್ಟಲು...

error: Content is protected !!