Connect with us

Hi, what are you looking for?

ಅಂತಾರಾಷ್ಟ್ರೀಯ

2024: ಒನ್ಸ್ ಮೋರ್ ಮೋದಿ : ಜರ್ಮನಿ ಭಾರತೀಯರಿಂದ ಘೋಷಣೆ

2

ಬರ್ಲಿನ್ : ಪ್ರಧಾನ ಮಂತ್ರಿ ನರೇಂದ್ರ ಮೋದಿ ಸೋಮವಾರ ತಮ್ಮ ಯುರೋಪ್ ದೇಶಗಳ ಪ್ರವಾಸದಲ್ಲಿ ಮೊದಲಿಗೆ ಜರ್ಮನಿಯ ಬರ್ಲಿನ್ ಗೆ ಬಂದು ತಲುಪಿದ್ದು, ಅಲ್ಲಿ ಅನಿವಾಸಿ ಭಾರತೀಯರಿಂದ ಪ್ರಧಾನಿ ಮೋದಿಯವರಿಗೆ ಪ್ರೀತಿಯ ಅಭೂತಪೂರ್ವ ಸ್ವಾಗತ ದೊರೆಯಿತು.  ಪ್ರಧಾನಿ ನರೇಂದ್ರ ಮೋದಿಯವರ ಭಾಷಣಕ್ಕಾಗಿ ಕಾಯುತ್ತಿದ್ದ ಭಾರತೀಯ ಸಮುದಾಯದ ಸದಸ್ಯರು ‘2024: ಒನ್ಸ್ ಮೋರ್’ ಘೋಷಣೆಯನ್ನು ಕೂಗಿದ್ದಾರೆ.

2024 ಮೋದಿ ಒನ್ಸ್ ಮೋರ್’ ಘೋಷಣೆ ಪ್ರತಿಧ್ವನಿಸುತ್ತಿದ್ದಂತೆ ಸಭಾಂಗಣದಲ್ಲಿ ನೆರೆದಿದ್ದ ಜನರು ಧ್ವಜಗಳನ್ನು ಬೀಸಿದರು. ಭಾರತೀಯ ಸಮುದಾಯದ ಸದಸ್ಯರನ್ನು ಉದ್ದೇಶಿಸಿ ಮಾತನಾಡಲು ಬರ್ಲಿನ್‌ನ ಪಾಟ್ಸ್‌ಡ್ಯಾಮರ್ ಪ್ಲಾಟ್ಜ್‌ನಲ್ಲಿರುವ ಥಿಯೇಟರ್‌ಗೆ ಆಗಮಿಸಿದ ಪ್ರಧಾನಿ ಮೋದಿ, ‘ಜರ್ಮನಿಯಲ್ಲಿ ‘ನಮ್ಮ ಭಾರತೀಯ ಮಕ್ಕಳನ್ನು ಭೇಟಿ ಮಾಡುವ ಅವಕಾಶ ನನಗೆ ಸಿಕ್ಕಿರುವುದು ನನ್ನ ಅದೃಷ್ಟ. ನಿಮ್ಮೆಲ್ಲರನ್ನು ಭೇಟಿಯಾಗಲು ಸಂತೋಷವಾಗಿದೆ. ಜರ್ಮನಿಯ ವಿವಿಧ ನಗರಗಳಿಂದ ಬರ್ಲಿನ್‌ಗೆ ನಿಮ್ಮಲ್ಲಿ ಹಲವರು ಬಂದಿದ್ದೀರಿ. ನನಗೆ ತುಂಬಾ ಸಂತೋಷವಾಗಿದೆ ಎಂದು ಪ್ರಧಾನಿ ಮೋದಿ ಹೇಳಿದರು.

ಇಂದು ನಾನು ನನ್ನ ಬಗ್ಗೆ ಅಥವಾ ಮೋದಿ ಸರ್ಕಾರದ ಬಗ್ಗೆ ಮಾತನಾಡಲು ಇಲ್ಲಿದ್ದೇನೆ. ನಾನು ಕೋಟಿಗಟ್ಟಲೆ ಭಾರತೀಯರ ಸಾಮರ್ಥ್ಯದ ಬಗ್ಗೆ ನಿಮ್ಮೊಂದಿಗೆ ಮಾತನಾಡಲು ಮತ್ತು ಹಾಡಿ ಹೊಗಳಲು ಬಯಸುತ್ತೇನೆ ಎಂದರು.

Advertisement. Scroll to continue reading.

Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

0 ಉಡುಪಿ : 14 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ತಂದೆ – ಮಗನನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಶಿವಶಂಕರ್(58) ಮತ್ತು ಆತನ ಮಗ ಸಚಿನ್(28)...

Uncategorized

1 ಉಡುಪಿ : ಜಿಲ್ಲೆಯ ಹಲವು ಶಾಲೆಗಳಲ್ಲಿ ಮತಗಟ್ಟೆಗಳು ಇದ್ದವು. ಮತದಾರರು ಮತ ಚಲಾಯಿಸಿದ್ದರು. ಆದರೆ, ಈ ಶಾಲೆಯ ಸೊಬಗ ಕಂಡು ಬೆರಗಾದವರೇ ಹೆಚ್ಚು. ಹೌದು, ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡಕದಲ್ಲಿ ಬೊಮ್ಮಾರಬೆಟ್ಟು...

Uncategorized

1 ಕೋಟ: ಕಳೆದ ವಾರ ಸಾಲಿಗ್ರಾಮ ದೇವಳದ ಅನ್ನದಾನಕ್ಕೆ ಭಿಕ್ಷಾಟನೆ ಮಾಡಿ ಸಂಗ್ರಹಿಸಿದ್ದ 1ಲಕ್ಷ ರೂ ನೀಡಿದ ಅಜ್ಜಿ ಮಂಗಳವಾರ ಶ್ರೀ ಗುರುನರಸಿಂಹನ ಸನ್ನಿಧಿಯಲ್ಲಿ ಪೊಳಲಿಯ ನಾಗೇಶ ಗುರುಸ್ವಾಮಿ ನೇತೃತ್ವದಲ್ಲಿ ಇರುಮುಡಿ ಕಟ್ಟಿ...

Uncategorized

1 ಬ್ರಹ್ಮಾವರ : ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಟಾಸ್ಕ್ ಪೋರ್ಸ್ ಸದಸ್ಯರೊಂದಿಗೆ ಪೊಲೀಸ್ ವಾಹನದೊಂದಿಗೆ ನೆರವಿಗೆ ಸ್ಪಂದಿಸಲಿದ್ದೇವೆ.ಸಾರ್ವಜನಿಕರಿಗೆ...

error: Content is protected !!