Connect with us

Hi, what are you looking for?

ಕರಾವಳಿ

ಹೆಬ್ರಿ : ಬಂಗಾರು ಗುಡ್ಡೆಯಲ್ಲಿ ಮನೆಗೆ ಬೆಂಕಿ; ಅಪಾರ ನಷ್ಟ

1

ವರದಿ : ಶ್ರೀದತ್ತ ಹೆಬ್ರಿ

ಹೆಬ್ರಿ : ಹೆಬ್ರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಂಗಾರುಗುಡ್ಡೆ ದೇಕಿಬೆಟ್ಟು ಅಣ್ಣಯ್ಯ ನಾಯ್ಕ ಎಂಬುವರ ಮನೆಗೆ ಬುಧವಾರ ತಡರಾತ್ರಿ 1.15ರ ಸಮಯದಲ್ಲಿ ಆಕಸ್ಮಿಕ ಬೆಂಕಿ ತಗುಲಿದ ಘಟನೆ ನಡೆದಿದೆ. ಪರಿಣಾಮ ಅಪಾರ ನಷ್ಟ ಸಂಭವಿಸಿದೆ.

ಹೆಬ್ರಿ ಮೆಸ್ಕಾಂನ JE ಆದ ಸಂದೀಪ್ ರವರ ಮನೆ ಇದಾಗಿದ್ದು, ಬೆಂಕಿ ತಗುಲಿದ ವಿಚಾರ ಗೊತ್ತಾದ ಕೂಡಲೇ ಅವರು ಕಾರ್ಕಳದ ಅಗ್ನಿಶಾಮಕದಳ ಹಾಗೂ ಹೆಬ್ರಿ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ.

Advertisement. Scroll to continue reading.

ಕೇವಲ ಇಪ್ಪತ್ತು ನಿಮಿಷಗಳಲ್ಲಿ ಕಾರ್ಕಳದಿಂದ ಹೆಬ್ರಿಗೆ ಆಗಮಿಸಿದ ಅಗ್ನಿಶಾಮಕ ದಳದವರು, ಹೆಬ್ರಿ ಪೊಲೀಸರ ಸಹಾಯದಿಂದ ಕೂಡಲೇ ಬೆಂಕಿಯನ್ನು ನಂದಿಸಿದರು.

ಈ ಅವಘಡದಿಂದ ಸುಮಾರು 4 ಲಕ್ಷದಷ್ಟು ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ .

Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

0 ಉಡುಪಿ : 14 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ತಂದೆ – ಮಗನನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಶಿವಶಂಕರ್(58) ಮತ್ತು ಆತನ ಮಗ ಸಚಿನ್(28)...

Uncategorized

1 ಉಡುಪಿ : ಜಿಲ್ಲೆಯ ಹಲವು ಶಾಲೆಗಳಲ್ಲಿ ಮತಗಟ್ಟೆಗಳು ಇದ್ದವು. ಮತದಾರರು ಮತ ಚಲಾಯಿಸಿದ್ದರು. ಆದರೆ, ಈ ಶಾಲೆಯ ಸೊಬಗ ಕಂಡು ಬೆರಗಾದವರೇ ಹೆಚ್ಚು. ಹೌದು, ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡಕದಲ್ಲಿ ಬೊಮ್ಮಾರಬೆಟ್ಟು...

Uncategorized

1 ಕೋಟ: ಕಳೆದ ವಾರ ಸಾಲಿಗ್ರಾಮ ದೇವಳದ ಅನ್ನದಾನಕ್ಕೆ ಭಿಕ್ಷಾಟನೆ ಮಾಡಿ ಸಂಗ್ರಹಿಸಿದ್ದ 1ಲಕ್ಷ ರೂ ನೀಡಿದ ಅಜ್ಜಿ ಮಂಗಳವಾರ ಶ್ರೀ ಗುರುನರಸಿಂಹನ ಸನ್ನಿಧಿಯಲ್ಲಿ ಪೊಳಲಿಯ ನಾಗೇಶ ಗುರುಸ್ವಾಮಿ ನೇತೃತ್ವದಲ್ಲಿ ಇರುಮುಡಿ ಕಟ್ಟಿ...

Uncategorized

1 ಬ್ರಹ್ಮಾವರ : ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಟಾಸ್ಕ್ ಪೋರ್ಸ್ ಸದಸ್ಯರೊಂದಿಗೆ ಪೊಲೀಸ್ ವಾಹನದೊಂದಿಗೆ ನೆರವಿಗೆ ಸ್ಪಂದಿಸಲಿದ್ದೇವೆ.ಸಾರ್ವಜನಿಕರಿಗೆ...

error: Content is protected !!