Connect with us

Hi, what are you looking for?

ಸಿನಿಮಾ

ಪಾರ್ವತಮ್ಮ ರಾಜ್‍ಕುಮಾರ್ ಸಹೋದರಿ ಎಸ್.ಎ.ನಾಗಮ್ಮ ನಿಧನ

1

ಬೆಂಗಳೂರು : ಪಾರ್ವತಮ್ಮ ರಾಜ್‌ಕುಮಾರ್ ಅವರ ಸಹೋದರಿಯಾದ ಎಸ್‌.ಎ.ನಾಗಮ್ಮ ಇಂದು (ಮೇ 14) ವಿಧಿವಶರಾಗಿದ್ದಾರೆ. ಪುನೀತ್ ರಾಜ್ ಕುಮಾರ್ ಅವತನ್ನು ಕಳೆದುಕೊಂಡ ದುಃಖ‌ದ ನಡುವೆ ಮತ್ತೊಂದು ಅಘಾತ ಕುಟುಂಬಕ್ಕೆ ಎದುರಾಗಿದೆ.

81 ವರ್ಷ ವಯಸ್ಸಿನ ನಾಗಮ್ಮ, ಕಳೆದ ಎರಡು ವಾರಗಳಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ.‌ ಇಂದು ಬೆಳಗ್ಗೆ ನಗರದ ಬಸವೇಶ್ವರ ನಗರದಲ್ಲಿ ತಮ್ಮ ಮಗನ ಮನೆಯಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.

ಸಹೋದರಾದ ಎಸ್.ಎ.ಚಿನ್ನೇಗೌಡ, ಎಸ್‌.ಎ.ಗೋವಿಂದರಾಜು, ಎಸ್.ಎ.ಶ್ರೀನಿವಾಸ್, ಸಹೋದರಿ ಜಯಮ್ಮ, ಮಗ ಮಹೇಶ್ ರನ್ನ ಎಸ್‌.ಎ.ನಾಗಮ್ಮ ಅಗಲಿದ್ದಾರೆ

Advertisement. Scroll to continue reading.

Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

0 ಉಡುಪಿ : 14 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ತಂದೆ – ಮಗನನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಶಿವಶಂಕರ್(58) ಮತ್ತು ಆತನ ಮಗ ಸಚಿನ್(28)...

Uncategorized

1 ಉಡುಪಿ : ಜಿಲ್ಲೆಯ ಹಲವು ಶಾಲೆಗಳಲ್ಲಿ ಮತಗಟ್ಟೆಗಳು ಇದ್ದವು. ಮತದಾರರು ಮತ ಚಲಾಯಿಸಿದ್ದರು. ಆದರೆ, ಈ ಶಾಲೆಯ ಸೊಬಗ ಕಂಡು ಬೆರಗಾದವರೇ ಹೆಚ್ಚು. ಹೌದು, ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡಕದಲ್ಲಿ ಬೊಮ್ಮಾರಬೆಟ್ಟು...

Uncategorized

1 ಕೋಟ: ಕಳೆದ ವಾರ ಸಾಲಿಗ್ರಾಮ ದೇವಳದ ಅನ್ನದಾನಕ್ಕೆ ಭಿಕ್ಷಾಟನೆ ಮಾಡಿ ಸಂಗ್ರಹಿಸಿದ್ದ 1ಲಕ್ಷ ರೂ ನೀಡಿದ ಅಜ್ಜಿ ಮಂಗಳವಾರ ಶ್ರೀ ಗುರುನರಸಿಂಹನ ಸನ್ನಿಧಿಯಲ್ಲಿ ಪೊಳಲಿಯ ನಾಗೇಶ ಗುರುಸ್ವಾಮಿ ನೇತೃತ್ವದಲ್ಲಿ ಇರುಮುಡಿ ಕಟ್ಟಿ...

Uncategorized

1 ಬ್ರಹ್ಮಾವರ : ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಟಾಸ್ಕ್ ಪೋರ್ಸ್ ಸದಸ್ಯರೊಂದಿಗೆ ಪೊಲೀಸ್ ವಾಹನದೊಂದಿಗೆ ನೆರವಿಗೆ ಸ್ಪಂದಿಸಲಿದ್ದೇವೆ.ಸಾರ್ವಜನಿಕರಿಗೆ...

error: Content is protected !!