Connect with us

Hi, what are you looking for?

Diksoochi News

ಕರಾವಳಿ

ಮೂಡಬಿದ್ರೆ : ಕಾವ್ಯಶ್ರೀ ನಾಯಕ್ ಉತ್ತಮ ಶಿಬಿರಾರ್ಥಿ

1

ಮೂಡಬಿದ್ರೆ : ಮೂಡಬಿದ್ರೆ ಮಹಾವೀರ ಕಾಲೇಜಿನ ವಿದ್ಯಾರ್ಥಿನಿ ಭವ್ಯ ಮೋಹನದಾಸ್ ಅವರ ಪುತ್ರಿ ಕಾವ್ಯಶ್ರೀ ನಾಯಕ್ ರಾಷ್ಟ್ರೀಯ ಸೇವಾ ಯೋಜನೆಯಡಿ ಮಂಗಳೂರಿನ ಕಲ್ಲಾಡಿ ಸರಕಾರಿ ಪ್ರೌಢ ಶಾಲೆಯಲ್ಲಿ ಮೇ 15 ರಂದು ಜರುಗಿದ ಶಿಬಿರದಲ್ಲಿ ಉತ್ತಮ ಶಿಬಿರಾರ್ಥಿ ಗೌರವಕ್ಕೆ ಪಾತ್ರರಾಗಿದ್ದಾರೆ.

Click to comment

Leave a Reply

Your email address will not be published. Required fields are marked *

You May Also Like

ಸಿನಿಮಾ

0 ಸ್ಯಾಂಡಲ್ ವುಡ್ ಹಿರಿಯ ನಟ ದ್ವಾರಕೀಶ್ ವಿಧಿವಶರಾಗಿದ್ದಾರೆ.  ಅವರಿಗೆ 81 ವರ್ಷ ವಯಸ್ಸಾಗಿತ್ತು. ದ್ವಾರಕೀಶ್ ಅವರಿಗೆ ಆರೋಗ್ಯ ಹದಗೆಟ್ಟ ಕಾರಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಂಗಳವಾರ ಬೆಳಗಿನ ಜಾವ ಹೃದಯಾಘಾತದಿಂದ ಅವರು...

ರಾಷ್ಟ್ರೀಯ

0 ಅಯೋಧ್ಯೆ :  ಈ ಬಾರಿಯ ರಾಮನವಮಿ ಬಹಳ ವಿಶೇಷ. ಯಾಕೆಂದರೆ, ಇದೇ ಮೊದಲ ಬಾರಿಗೆ ಬಾಲರಾಮನ ಮೂರ್ತಿಯ ಹಣೆಯ ಮೇಲೆ ಸೂರ್ಯ ತಿಲಕವನ್ನು ಇಡಲಾಗುತ್ತದೆ. ಹಾಗಾಗಿ ಇಡೀ ಅಯೋಧ್ಯೆ ರಾಮನವಮಿ ಸಂಭ್ರಮ...

ಅಂತಾರಾಷ್ಟ್ರೀಯ

1 ದುಬೈ: ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಮತ್ತು ಅದರ ಸುತ್ತಮುತ್ತಲಿನ ದೇಶಗಳಲ್ಲಿ ಮಂಗಳವಾರ ಧಾರಾಕಾರ ಮಳೆಯಾಗಿದೆ. ಮರುಭೂಮಿಯ ಊರಾದ ಯುಎಇಯಲ್ಲಿ ಎಲ್ಲೆಂದರಲ್ಲಿ ನೀರು ಕಾಣುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಪ್ರವಾಹದಿಂದಾಗಿ ಹಲವು ನಗರಗಳಿಗೆ...

ಸಿನಿಮಾ

0 ಮುಂಬೈ: ಸೋಷಿಯಲ್ ಮೀಡಿಯಾ ಲೋಕದಿಂದ ದುಃಖದ ಸುದ್ದಿಯೊಂದು ಬಂದಿದೆ. ಜನಪ್ರಿಯ ಯೂಟ್ಯೂಬರ್ ಮತ್ತು ಸಾಮಾಜಿಕ ಮಾಧ್ಯಮದಲ್ಲಿ ಪ್ರಸಿದ್ದವಾಗಿದ್ದ ಅಬ್ರದೀಪ್ ಸಹಾ ಅಲಿಯಾಸ್ ಆಂಗ್ರಿ ರಾಂಟ್‌ಮ್ಯಾನ್ 27 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಯೂಟ್ಯೂಬರ್ ಏಪ್ರಿಲ್...

ರಾಷ್ಟ್ರೀಯ

0 ಅಯೋಧ್ಯೆ: ಪ್ರಭು ಶ್ರೀರಾಮನ ಹಣೆಯ ಮೇಲೆ ವೈಭವನದ ಸೂರ್ಯತಿಲಕ ಇಡಲಾಗಿದೆ. ಈ ದೃಶ್ಯವನ್ನು ರಾಷ್ಟ್ರೀಯ ವಾಹಿನಿಯಲ್ಲಿ ಪ್ರಸಾರ ಮಾಡಲಾಗಿದೆ. ರಾಮನ ಹಣೆಯ ಮೇಲೆ ಮೂಡಿದ ಸೂರ್ಯ ತಿಲಕ ಆಕರ್ಷಕವಾಗಿ ಕಂಡಿದೆ. ಇದೇ...

error: Content is protected !!