ಮೈಸೂರು: ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಂದು ಮೈಸೂರಿಗೆ ಪ್ರಧಾನಿ ಮೋದಿ ಅವರು ಆಗಮಿಸಲಿದ್ದಾರೆ. ಈ ಬಗ್ಗೆ ಪ್ರಧಾನ ಮಂತ್ರಿ ಸಚಿವಾಲಯ ಖಚಿತ ಪಡಿಸಿದೆ.
ಜೂನ್ 21ರಂದು ವಿಶ್ವ ಯೋಗ ದಿನಾಚರಣೆಯಲ್ಲಿ ಭಾಗವಹಿಸಲು ಮೈಸೂರಿಗೆ ಮೋದಿ ಆಗಮಿಸಲಿದ್ದಾರೆ ಎಂದು ಪ್ರಧಾನ ಮಂತ್ರಿ ಕಾರ್ಯಾಲಯ ಖಚಿತಪಡಿಸಿದೆ. ಈ ಬಗ್ಗೆ ಸಂಸದ ಪ್ರತಾಪ್ ಸಿಂಹ ಟ್ವೀಟ್ ಮಾಡಿದ್ದಾರೆ..
ಪ್ರಧಾನ ಮಂತ್ರಿ ಕಾರ್ಯಾಲಯವು ಈಗಾಗಲೇ ರಾಜ್ಯ ಸರ್ಕಾರಕ್ಕೆ ಈ ಕುರಿತು ಪತ್ರ ಬರೆದಿದೆ ಎಂದು ತಿಳಿದುಬಂದಿದೆ.
Advertisement. Scroll to continue reading.