Connect with us

Hi, what are you looking for?

Diksoochi News

ಅಂತಾರಾಷ್ಟ್ರೀಯ

ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ; 11 ನವಜಾತ ಶಿಶುಗಳು ಸಾವು

1

ಸೆನೆಗಲ್ : ಪಶ್ಚಿಮ ಸೆನೆಗಲ್ ನಗರದ ಟಿವೌನೆ ಆಸ್ಪತ್ರೆಯಲ್ಲಿ ತಡರಾತ್ರಿ ಭೀಕರ ಅಗ್ನಿ ಅವಘಡ ಸಂಭವಿಸಿದೆ. ಪರಿಣಾಮ 11 ನವಜಾತ ಶಿಶುಗಳು ಸಾವನ್ನಪ್ಪಿವೆ.

ಸಾರಿಗೆ ಕೇಂದ್ರವಾದ ಟಿವೌನೆಯಲ್ಲಿರುವ ಮಾಮೆ ಅಬ್ದೌ ಅಜೀಜ್ ಸೈ ದಬಾಖ್ ಆಸ್ಪತ್ರೆಯಲ್ಲಿ ಈ ದುರಂತ ಸಂಭವಿಸಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಸಂಭವಿಸಿದೆ ಎಂದು ಹೇಳಲಾಗಿದೆ.

ಅಧ್ಯಕ್ಷ ಸಂತಾಪ :

Advertisement. Scroll to continue reading.

ತಿವೌನೆಯ ಮಾಮೆ ಅಬ್ದೌ ಅಜೀಜ್ ಸಿ ದಬಾಖ್ ಆಸ್ಪತ್ರೆಯ ನವಜಾತ ಶಿಶು ವಿಭಾಗದಲ್ಲಿ ಸಂಭವಿಸಿದ ಬೆಂಕಿಯಲ್ಲಿ 11 ನವಜಾತ ಶಿಶುಗಳು ಸಾವನ್ನಪ್ಪಿದ ಬಗ್ಗೆ ನಾನು ಈಗಷ್ಟೇ ತಿಳಿದುಕೊಂಡಿದ್ದೇನೆ. ಅವರ ತಾಯಂದಿರು ಮತ್ತು ಅವರ ಕುಟುಂಬಗಳಿಗೆ, ನಾನು ನನ್ನ ಸಂತಾಪವನ್ನು ವ್ಯಕ್ತಪಡಿಸುತ್ತೇನೆ ಎಂದು ಅಧ್ಯಕ್ಷ ಮ್ಯಾಕಿ ಸಲ್ ಟ್ವೀಟ್ ಮಾಡಿದ್ದಾರೆ.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!