Connect with us

Hi, what are you looking for?

Diksoochi News

ಕರಾವಳಿ

ಬೇಳಂಜೆ ಅಲ್ಬಾಡಿ ರಸ್ತೆಯಲ್ಲಿ ಗೂಡ್ಸ್ ವಾಹನ ಪಲ್ಟಿ

2

ವರದಿ : ಶ್ರೀದತ್ತ ಹೆಬ್ರಿ

ಹೆಬ್ರಿ : ಅಲ್ಬಾಡಿ ಮುಖ್ಯರಸ್ತೆಯ ಬೇಳಂಜೆಯಲ್ಲಿ ಸೋಮವಾರ ಬೆಳಿಗ್ಗೆ ಹೆಬ್ರಿಯಿಂದ ಅಲ್ಬಾಡಿ ಕಡೆಗೆ ಹೋಗುತ್ತಿದ್ದ ಗೂಡ್ಸ್ ವಾಹನ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಧರೆಗೆ ಡಿಕ್ಕಿ ಹೊಡೆದಿದೆ.

ಪರಿಣಾಮ ಗೂಡ್ಸ್ ವಾಹನದಲ್ಲಿದ್ದ ತಂಪು ಪಾನೀಯಗಳ ಬಾಟಲಿಗಳು ಸಂಪೂರ್ಣ ರಸ್ತೆಗೆ ಬಿದ್ದಿದ್ದು ಇದರಿಂದ ಅಪಾರ ನಷ್ಟ ಸಂಭವಿಸಿದೆ. ವಾಹನದ ಮುಂಭಾಗ ಸಂಪೂರ್ಣ ನುಜ್ಜುಗುಜ್ಜಾಗಿದೆ. ಅದೃಷ್ಟವಶಾತ್ ಚಾಲಕ ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾನೆ.

Advertisement. Scroll to continue reading.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!