Connect with us

Hi, what are you looking for?

Diksoochi News

ಕರಾವಳಿ

ಶಿಲ್ಪಾ ದೇವಾಡಿಗ ಆತ್ಮಹತ್ಯೆ ಪ್ರಕರಣ : ಇಬ್ಬರು ವಶಕ್ಕೆ, ಕೋರ್ಟ್ ಗೆ ಹಾಜರು

3

ವರದಿ : ದಿನೇಶ್ ರಾಯಪ್ಪನಮಠ

ಕುಂದಾಪುರ : ಕರಾವಳಿ ಭಾಗದಲ್ಲಿ ಒಂದಷ್ಟು ಸಂಚಲನ ಮೂಡಿಸಿದ್ದ ಉಪ್ಪಿನಕುದ್ರು ಶಿಲ್ಪಾ ದೇವಾಡಿಗ ಆತ್ಮಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಅಜೀಜ್ (32) ಹಾಗೂ ಪ್ರಕರಣದಲ್ಲಿ ಸಹಕರಿಸಿದ ರಹೀಮ್ (34) ಈರ್ವರನ್ನು ಪೊಲೀಸರು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ‌.

ಇಬ್ಬರು ಆರೋಪಿಗಳನ್ನು ಸೋಮವಾರ ಬೆಳಿಗ್ಗೆ ಪೊಲೀಸರು ವಶಕ್ಕೆ ಪಡೆದು ನಂತರ ಕುಂದಾಪುರದ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಆರೋಪಿಗೆ ಅಜೀಜ್ ಗೆ ಜು.6 ರವರೆಗೆ ಪೊಲೀಸ್ ಕಸ್ಟಡಿ ಹಾಗೂ ರಹೀಮ್ ಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶ ನೀಡಿದೆ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!