Connect with us

Hi, what are you looking for?

Diksoochi News

Uncategorized

ವಿರಾಟ್ ಕೊಹ್ಲಿ – ಅನುಷ್ಕಾ ದಂಪತಿಗೆ ಹೆಣ್ಣು ಮಗು

0

ವಿರಾಟ್ ಕೊಹ್ಲಿ – ಅನುಷ್ಕಾ ಶರ್ಮಾ ದಂಪತಿಗೆ ಹೆಣ್ಣು ಮಗುವಾಗಿದೆ. ಇಂದು(ಜ.11) ಆಸ್ಪತ್ರೆಗೆ ದಾಖಲಾಗಿದ್ದ ಅನುಷ್ಕಾ ಚೊಚ್ಚಲ ಮಗುವಿಗೆ ಜನ್ಮ ನೀಡಿದ್ದಾರೆ.
2017 ರ ಡಿಸೆಂಬರ್ ನಲ್ಲಿ ವಿರಾಟ್ – ಅನುಷ್ಕಾ ಇಟಲಿಯಲ್ಲಿ ದಾಂಪತ್ಯ ಜೀವನಕ್ಕೆ ಪದಾರ್ಪಣೆ ಮಾಡಿದ್ದರು.

ಆಸ್ಟ್ರೇಲಿಯಾ – ಭಾರತ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಮೊದಲ ಪಂದ್ಯ ಆಡಿರುವ ಕೊಹ್ಲಿ ಆಸ್ಟ್ರೇಲಿಯಾದಿಂದ ಭಾರತಕ್ಕೆ ಬಂದಿದ್ದರು. ಪಿತೃತ್ವದ ರಜೆ ಪಡೆದು ಅನುಷ್ಕಾ ಹೆರಿಗೆಯ ಸಮಯದಲ್ಲಿ ಜೊತೆಯಾಗಿದ್ದರು.

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!