Connect with us

Hi, what are you looking for?

ಕರಾವಳಿ

ಕಾರ್ಕಳ : ತೋಡಿನಲ್ಲಿ ನವಜಾತ ಶಿಶುವಿನ ಮೃತದೇಹ ಪತ್ತೆ

1

ಕಾರ್ಕಳ : ತೋಡಿನಲ್ಲಿ ನವಜಾತ ಶಿಶುವಿನ ಮೃತದೇಹ ಪತ್ತೆಯಾಗಿರುವ ಘಟನೆ ಕಾರ್ಕಳ ಕಸಬಾ ಗ್ರಾಮದ ಪೆರ್ವಾಜೆ ಪತ್ತೊಂಜಿಕಟ್ಟೆಯಲ್ಲಿ ನಡೆದಿದೆ.

ಅಬ್ದುಲ್ ಖಾದರ್ ಎಂಬವರು ನಿನ್ನೆ ಸಂಜೆ 4 ಗಂಟೆಗೆ ಮನೆಯ ಎದುರುಗಡೆ ತೋಡಿನ ಬಳಿ ಬರುತ್ತಿರುವ ವೇಳೆ  ಹರಿಯುವ ತೋಡಿನ ಕೆಳಗಡೆ ನೀರಿನ ಬಳಿ ನೋಡಿದಾಗ ಒಂದು ನವಜಾತ ಶಿಶುವಿನ ಮೃತದೇಹ ನೀರಿನಲ್ಲಿ ತೇಲುತ್ತಿರುವುದು ಕಂಡು ಬಂದಿದೆ.

ಯಾರೋ ಅಪಚಿತರು ಮಗು ಹುಟ್ಟಬಾರದೆಂಬ ಉದ್ದೇಶದಿಂದಲೋ, ಮಗು ಹುಟ್ಟಿದ ಬಳಿಕ ಸಾಯುವ ಉದ್ದೇಶದಿಂದಲೋ ಅಥವಾ ಹುಟ್ಟಿದ ಮಗುವಿನ ಜನನದ ರಹಸ್ಯವನ್ನು  ಬಚ್ಚಿಡುವ ಉದ್ದೇಶದಿಂದ ಈ ಕೃತ್ಯವನ್ನು ಮಾಡಿ ಬಳಿಕ ಸಾಕ್ಷ್ಯಾಧಾರವನ್ನು ನಾಶ ಮಾಡುವ ಉದ್ದೇಶದಿಂದ ನವಜಾತಶಿಶುವಿನ ಮೃತದೇಹವನ್ನು ಹರಿಯುವ ನೀರಿನ ತೋಡಿಗೆ ಎಸೆದಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ.

Advertisement. Scroll to continue reading.

ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

0 ಉಡುಪಿ : 14 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ತಂದೆ – ಮಗನನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಶಿವಶಂಕರ್(58) ಮತ್ತು ಆತನ ಮಗ ಸಚಿನ್(28)...

Uncategorized

1 ಉಡುಪಿ : ಜಿಲ್ಲೆಯ ಹಲವು ಶಾಲೆಗಳಲ್ಲಿ ಮತಗಟ್ಟೆಗಳು ಇದ್ದವು. ಮತದಾರರು ಮತ ಚಲಾಯಿಸಿದ್ದರು. ಆದರೆ, ಈ ಶಾಲೆಯ ಸೊಬಗ ಕಂಡು ಬೆರಗಾದವರೇ ಹೆಚ್ಚು. ಹೌದು, ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡಕದಲ್ಲಿ ಬೊಮ್ಮಾರಬೆಟ್ಟು...

Uncategorized

1 ಕೋಟ: ಕಳೆದ ವಾರ ಸಾಲಿಗ್ರಾಮ ದೇವಳದ ಅನ್ನದಾನಕ್ಕೆ ಭಿಕ್ಷಾಟನೆ ಮಾಡಿ ಸಂಗ್ರಹಿಸಿದ್ದ 1ಲಕ್ಷ ರೂ ನೀಡಿದ ಅಜ್ಜಿ ಮಂಗಳವಾರ ಶ್ರೀ ಗುರುನರಸಿಂಹನ ಸನ್ನಿಧಿಯಲ್ಲಿ ಪೊಳಲಿಯ ನಾಗೇಶ ಗುರುಸ್ವಾಮಿ ನೇತೃತ್ವದಲ್ಲಿ ಇರುಮುಡಿ ಕಟ್ಟಿ...

Uncategorized

1 ಬ್ರಹ್ಮಾವರ : ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಟಾಸ್ಕ್ ಪೋರ್ಸ್ ಸದಸ್ಯರೊಂದಿಗೆ ಪೊಲೀಸ್ ವಾಹನದೊಂದಿಗೆ ನೆರವಿಗೆ ಸ್ಪಂದಿಸಲಿದ್ದೇವೆ.ಸಾರ್ವಜನಿಕರಿಗೆ...

error: Content is protected !!