Connect with us

Hi, what are you looking for?

ಅಂತಾರಾಷ್ಟ್ರೀಯ

ಅಫ್ಘಾನಿಸ್ತಾನದಲ್ಲಿ ತೀವ್ರ ಭೂಕಂಪ: ಸಾವಿನ ಸಂಖ್ಯೆ 1000 ಕ್ಕೆ ಏರಿಕೆ

1

ಅಫ್ಘಾನಿಸ್ತಾನ : ಇಲ್ಲಿ ಸಂಭವಿಸಿದ ತೀವ್ರ ಭೂಕಂಪದಿಂದ ಮೃತಪಟ್ಟವರ ಸಂಖ್ಯೆ ಕನಿಷ್ಠ 1000ಕ್ಕೆ ಏರಿಕೆ ಎಂದು ದೇಶದ ವಿಪತ್ತು ನಿರ್ವಹಣಾ ಉಪ ಸಚಿವರು ಬುಧವಾರ ತಿಳಿಸಿದ್ದಾರೆ.

ಇಲ್ಲಿಯವರೆಗೆ ಕನಿಷ್ಠ 1000 ಜನರು ಸಾವನ್ನಪ್ಪಿದ್ದಾರೆ ಮತ್ತು 750 ಜನರು ಗಾಯಗೊಂಡಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.

ಪಾಕಿಸ್ತಾನ ಗಡಿ ಬಳಿಯ ಪಕ್ತಿಕಾ ಪ್ರಾಂತ್ಯದ ಸಂತ್ರಸ್ತರನ್ನ ಹೆಲಿಕಾಪ್ಟರ್ʼಗಳಲ್ಲಿ ಸಾಗಿಸಿ ಪ್ರದೇಶದಿಂದ ಏರ್ ಲಿಫ್ಟ್ ಮಾಡಲಾಗುತ್ತಿದೆ. ಭೂಕಂಪದಿಂದಾಗಿ ಸಾವಿರ ಮಂದಿ ಪ್ರಾಣ ಕಳೆದುಕೊಂಡಿದ್ದರೆ, ಹಲವು ಮನೆಗಳು ನಾಶವಾಗಿವೆ.

Advertisement. Scroll to continue reading.

ಅಫ್ಘಾನಿಸ್ತಾನ, ಪಾಕಿಸ್ತಾನ ಮತ್ತು ಭಾರತದ ಭಾಗಗಳವರೆಗೆ ಸುಮಾರು 500 ಕಿಮೀ ಉದ್ದಕ್ಕೂ ಭೂಮಿ ಕಂಪಿಸಿದ ಅನುಭವವಾಗಿದೆ ಎಂದು ಯುರೋಪಿಯನ್ ಮೆಡಿಟರೇನಿಯನ್ ಭೂಕಂಪಶಾಸ್ತ್ರ ಕೇಂದ್ರ ಮಾಹಿತಿ ನೀಡಿದ್ದು, ಅಫ್ಘಾನಿಸ್ತಾನ ರಾಜಧಾನಿ ಕಾಬೂಲ್, ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‌ಗಳಲ್ಲಿ ಕೂಡ ಭೂಮಿ ನಡುಗಿದ ಅನುಭವವಾಗಿದೆ. 

Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

0 ಉಡುಪಿ : 14 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ತಂದೆ – ಮಗನನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಶಿವಶಂಕರ್(58) ಮತ್ತು ಆತನ ಮಗ ಸಚಿನ್(28)...

Uncategorized

1 ಉಡುಪಿ : ಜಿಲ್ಲೆಯ ಹಲವು ಶಾಲೆಗಳಲ್ಲಿ ಮತಗಟ್ಟೆಗಳು ಇದ್ದವು. ಮತದಾರರು ಮತ ಚಲಾಯಿಸಿದ್ದರು. ಆದರೆ, ಈ ಶಾಲೆಯ ಸೊಬಗ ಕಂಡು ಬೆರಗಾದವರೇ ಹೆಚ್ಚು. ಹೌದು, ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡಕದಲ್ಲಿ ಬೊಮ್ಮಾರಬೆಟ್ಟು...

Uncategorized

1 ಕೋಟ: ಕಳೆದ ವಾರ ಸಾಲಿಗ್ರಾಮ ದೇವಳದ ಅನ್ನದಾನಕ್ಕೆ ಭಿಕ್ಷಾಟನೆ ಮಾಡಿ ಸಂಗ್ರಹಿಸಿದ್ದ 1ಲಕ್ಷ ರೂ ನೀಡಿದ ಅಜ್ಜಿ ಮಂಗಳವಾರ ಶ್ರೀ ಗುರುನರಸಿಂಹನ ಸನ್ನಿಧಿಯಲ್ಲಿ ಪೊಳಲಿಯ ನಾಗೇಶ ಗುರುಸ್ವಾಮಿ ನೇತೃತ್ವದಲ್ಲಿ ಇರುಮುಡಿ ಕಟ್ಟಿ...

Uncategorized

1 ಬ್ರಹ್ಮಾವರ : ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಟಾಸ್ಕ್ ಪೋರ್ಸ್ ಸದಸ್ಯರೊಂದಿಗೆ ಪೊಲೀಸ್ ವಾಹನದೊಂದಿಗೆ ನೆರವಿಗೆ ಸ್ಪಂದಿಸಲಿದ್ದೇವೆ.ಸಾರ್ವಜನಿಕರಿಗೆ...

error: Content is protected !!