Connect with us

Hi, what are you looking for?

ರಾಷ್ಟ್ರೀಯ

ಕುಡಿದ ಮತ್ತಿನಲ್ಲಿ ವಧುವಿನ ಬದಲು ಆಕೆಯ ಅತ್ತಿಗೆಗೆ ಹಾರ ಹಾಕಿದ ವರನಿಗೆ ಕಪಾಳ ಮೋಕ್ಷ; ವೀಡಿಯೋ ವೈರಲ್

0

ಉತ್ತರ ಪ್ರದೇಶ : ವರನೊಬ್ಬ ಮದುವೆ ವೇಳೆ ಕಂಠ ಪೂರ್ತಿ ಕುಡಿದ ಪರಿಣಾಮ ವಧುವಿಗೆ ಹಾರ ಹಾಕುವ ಬದಲು ಆಕೆಯ ಅತ್ತಿಗೆ ಕತ್ತಿಗೆ ಹಾರ ಹಾಕಿ ಕಪಾಳ ಮೋಕ್ಷ ಮಾಡಿಸಿಕೊಂಡಿರುವ ಘಟನೆ ಉತ್ತರ ಪ್ರದೇಶದ ಹಮೀರ್‌ಪುರದಲ್ಲಿ ನಡೆದಿದೆ.

ಇದೀಗ ಈ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ಸಖತ್‌ ವೈರ್‌ ಆಗಿದೆ.

ವೀಡಿಯೋದಲ್ಲಿ ವರನು ಕಂಠ ಪೂರ್ತಿ ಕುಡಿದು ತೂರಾಡುತ್ತಿತುವುದನ್ನು ಕಾಣಬಹುದು. ಅವನನ್ನು ಮತ್ತೊಬ್ಬ ಬೀಳದಂತೆ ಹಿಂಬದಿಯಿಂದ ಹಿಡಿದು ನಿಲ್ಲಿಸಿಕೊಂಡಿರುತ್ತಾನೆ. ಇಂತಹ ಸ್ಥಿತಿಯಲ್ಲೂ ಅಲ್ಲಿ ಮದುವೆ ಶಾಸ್ತ್ರ ನಡೆಯುತ್ತಿದೆ.. ಕುಡಿದ ಮತ್ತಿನಲ್ಲಿದ್ದ ವರನಿಗೆ ಇದ್ಯಾವುದರ ಅರಿವೂ ಇರುವುದಿಲ್ಲ.

Advertisement. Scroll to continue reading.

ಈ ವೇಳೆ ವಧು ವರನಿಗೆ ಹಾರ ಹಾಕಿದ್ದು, ನಂತರ ವರನಿಗೆ ಹಾರ ಹಾಕಲು ಹೇಳಲಾಗುತ್ತದೆ. ಈ ವೇಳೆ ಆತ ವಧುವಿಗೆ ಹಾರ ಹಾಕುವ ಬದಲು ಆಕೆಯ ಅತ್ತಿಗೆಗೆ ಹಾರ ಹಾಕಿದ್ದಾನೆ. ಇದರಿಂದ ಕೋಪಗೊಂಡ ಆಕೆ ವರನಿಗೆ ಕಪಾಳಮೋಕ್ಷ ಮಾಡಿದ್ದಾಳೆ. ಸದ್ಯ ಈ ವೀಡಿಯೋ ಸಿಕ್ಕಾ ಪಟ್ಟೆ ವೈರಲ್ ಆಗಿದೆ.

Video:

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

0 ಉಡುಪಿ : 14 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ತಂದೆ – ಮಗನನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಶಿವಶಂಕರ್(58) ಮತ್ತು ಆತನ ಮಗ ಸಚಿನ್(28)...

Uncategorized

1 ಉಡುಪಿ : ಜಿಲ್ಲೆಯ ಹಲವು ಶಾಲೆಗಳಲ್ಲಿ ಮತಗಟ್ಟೆಗಳು ಇದ್ದವು. ಮತದಾರರು ಮತ ಚಲಾಯಿಸಿದ್ದರು. ಆದರೆ, ಈ ಶಾಲೆಯ ಸೊಬಗ ಕಂಡು ಬೆರಗಾದವರೇ ಹೆಚ್ಚು. ಹೌದು, ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡಕದಲ್ಲಿ ಬೊಮ್ಮಾರಬೆಟ್ಟು...

Uncategorized

1 ಕೋಟ: ಕಳೆದ ವಾರ ಸಾಲಿಗ್ರಾಮ ದೇವಳದ ಅನ್ನದಾನಕ್ಕೆ ಭಿಕ್ಷಾಟನೆ ಮಾಡಿ ಸಂಗ್ರಹಿಸಿದ್ದ 1ಲಕ್ಷ ರೂ ನೀಡಿದ ಅಜ್ಜಿ ಮಂಗಳವಾರ ಶ್ರೀ ಗುರುನರಸಿಂಹನ ಸನ್ನಿಧಿಯಲ್ಲಿ ಪೊಳಲಿಯ ನಾಗೇಶ ಗುರುಸ್ವಾಮಿ ನೇತೃತ್ವದಲ್ಲಿ ಇರುಮುಡಿ ಕಟ್ಟಿ...

Uncategorized

1 ಬ್ರಹ್ಮಾವರ : ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಟಾಸ್ಕ್ ಪೋರ್ಸ್ ಸದಸ್ಯರೊಂದಿಗೆ ಪೊಲೀಸ್ ವಾಹನದೊಂದಿಗೆ ನೆರವಿಗೆ ಸ್ಪಂದಿಸಲಿದ್ದೇವೆ.ಸಾರ್ವಜನಿಕರಿಗೆ...

error: Content is protected !!