Connect with us

Hi, what are you looking for?

ರಾಜ್ಯ

ಸಾಲುಮರದ ತಿಮ್ಮಕ್ಕಗೆ ಬಿಡಿಎ ನಿವೇಶನ; ಕ್ರಯ ಪತ್ರ ಹಸ್ತಾಂತರಿಸಿದ ಸಿಎಂ ಬೊಮ್ಮಾಯಿ

1

ಬೆಂಗಳೂರು : ಸಾಲುಮರದ ತಿಮ್ಮಕ್ಕ ಅವರಿಗೆ ಬಿಡಿಎ ನಿವೇಶನ ಮಂಜೂರು ಮಾಡಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಮ್ಮಕ್ಕಗೆ ನಿವೇಶನ ಕ್ರಯಪತ್ರವನ್ನು ಹಸ್ತಾಂತರ ಮಾಡಿದರು.

ಕೆಲ ದಿನಗಳ ಹಿಂದಷ್ಟೇ  ಪದ್ಮಶ್ರೀ ಪುರಸ್ಕೃತೆ ಸಾಲು ಮರದ ತಿಮ್ಮಕ್ಕ ಅಬಮವರನ್ನು ಸಿಎಂ ಬಸವರಾಜ ಬೊಮ್ಮಾಯಿ ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ನಂತರ ಸಿಎಂ ಸೂಚನೆ ಮೇರೆಗೆ ಬಿಡಿಎ ನಿವೇಶನ ಹಂಚಿಕೆ ಪತ್ರವನ್ನು ತಿಮ್ಮಕ್ಕನಿಗೆ ನೀಡಿತ್ತು. ಶನಿವಾರ ಮುಂಜಾನೆ ರೇಸ್ ಕೋರ್ಸ್ ನಿವಾಸದಲ್ಲಿ ಸಾಲುಮರದ ತಿಮ್ಮಕ್ಕ ಹಾಗೂ ಆಕೆಯ ಸಾಕು ಪುತ್ರನಿಗೆ ಕರಾರು ಪತ್ರವನ್ನು ನೀಡಿದರು.

ಇನ್ನು ತಿಮ್ಮಕ್ಕ ಅವರಿಗೆ ಮುಖ್ಯಮಂತ್ರಿ ಬೊಮ್ಮಾಯಿ ಅವರ ಸೂಚನೆ ಮೇರೆಗೆ ಕೆಂಪೇಗೌಡ ಬಡಾವಣೆಯ ೭ನೇ ಬ್ಲಾಕ್‌ ನಲ್ಲಿ ನಿವೇಶನವನ್ನು ಗುರುತಿಸಿ ವಿತರಿಸಲಾಗುತ್ತಿದೆ. ತಿಮ್ಮಕ್ಕನಿಗೆ 50#80 ಚದರ ಅಡಿಯ ನಿವೇಶನ ಹಂಚಿಕೆ ಮಾಡಲಾಗಿದೆ ಎಂದರು.

Advertisement. Scroll to continue reading.

Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

0 ಉಡುಪಿ : 14 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ತಂದೆ – ಮಗನನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಶಿವಶಂಕರ್(58) ಮತ್ತು ಆತನ ಮಗ ಸಚಿನ್(28)...

Uncategorized

1 ಉಡುಪಿ : ಜಿಲ್ಲೆಯ ಹಲವು ಶಾಲೆಗಳಲ್ಲಿ ಮತಗಟ್ಟೆಗಳು ಇದ್ದವು. ಮತದಾರರು ಮತ ಚಲಾಯಿಸಿದ್ದರು. ಆದರೆ, ಈ ಶಾಲೆಯ ಸೊಬಗ ಕಂಡು ಬೆರಗಾದವರೇ ಹೆಚ್ಚು. ಹೌದು, ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡಕದಲ್ಲಿ ಬೊಮ್ಮಾರಬೆಟ್ಟು...

Uncategorized

1 ಕೋಟ: ಕಳೆದ ವಾರ ಸಾಲಿಗ್ರಾಮ ದೇವಳದ ಅನ್ನದಾನಕ್ಕೆ ಭಿಕ್ಷಾಟನೆ ಮಾಡಿ ಸಂಗ್ರಹಿಸಿದ್ದ 1ಲಕ್ಷ ರೂ ನೀಡಿದ ಅಜ್ಜಿ ಮಂಗಳವಾರ ಶ್ರೀ ಗುರುನರಸಿಂಹನ ಸನ್ನಿಧಿಯಲ್ಲಿ ಪೊಳಲಿಯ ನಾಗೇಶ ಗುರುಸ್ವಾಮಿ ನೇತೃತ್ವದಲ್ಲಿ ಇರುಮುಡಿ ಕಟ್ಟಿ...

Uncategorized

1 ಬ್ರಹ್ಮಾವರ : ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಟಾಸ್ಕ್ ಪೋರ್ಸ್ ಸದಸ್ಯರೊಂದಿಗೆ ಪೊಲೀಸ್ ವಾಹನದೊಂದಿಗೆ ನೆರವಿಗೆ ಸ್ಪಂದಿಸಲಿದ್ದೇವೆ.ಸಾರ್ವಜನಿಕರಿಗೆ...

error: Content is protected !!