Connect with us

Hi, what are you looking for?

Diksoochi News

ಕರಾವಳಿ

ಹಿರಿಯಡಕ : ಸ.ಹಿ.ಪ್ರಾ.ಶಾಲೆ ಕಾಜಾರಗುತ್ತು : ಹೆತ್ತವರ ಸಭೆ

5

ಹಿರಿಯಡಕ : ಸ.ಹಿ.ಪ್ರಾ.ಶಾಲೆ ಕಾಜಾರಗುತ್ತುವಿನಲ್ಲಿ ಹೆತ್ತವರ ಸಭೆ ನಡೆಯಿತು. ರಾಷ್ಟ್ರಪ್ರಶಸ್ತಿ ಪುರಸ್ಕೃತ ಶಿಕ್ಷಕ ಕುದಿ ವಸಂತ್ ಶೆಟ್ಟಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದರು.

ಈ ಸಂದರ್ಭ ಹಳೆ ವಿದ್ಯಾರ್ಥಿ ಸಂಘದ ಗೌರವಾಧ್ಯಕ್ಷ ಉದ್ಯಮಿ ಅನಿಲ್ ಶೆಟ್ಟಿ, ಎಸ್.ಡಿ.ಎಂ.ಸಿ ಮಾಜಿ ಅಧ್ಯಕ್ಷ ದತ್ತಾತ್ರೇಯ ಪ್ರಭು, ಎಸ್ ಡಿ ಎಂ ಸಿ ಅಧ್ಯಕ್ಷ ವಿಷ್ಣುಮೂರ್ತಿ ಶೆವ್ಡೆ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ನಿತೀಶ್ ಶೆಟ್ಟಿ ಉಪಸ್ಥಿತರಿದ್ದರು.

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ಅರೆ ಹೌದಾ!

1 ನವದೆಹಲಿ: ಮೆಟ್ರೋ ರೈಲಿನಲ್ಲಿ ಬಿಕಿನಿ, ಅಶ್ಲೀಲ ಕೃತ್ಯಗಳಿಂದ ಕುಖ್ಯಾತವಾಗಿದ್ದ ದೆಹಲಿಯಲ್ಲಿ ಇದೀಗ ಮಹಿಳೆಯೊಬ್ಬರು ಬಿಕಿನಿ ತೊಟ್ಟು ಬಸ್‌ ಹತ್ತಿದ್ದು ಆಕೆಯ ವೇಷವನ್ನು ನೋಡಲಾಗದೆ ಸಹ ಪ್ರಯಾಣಿಕರು ಸೀಟು ಬಿಟ್ಟು ಹೋದ ಘಟನೆ ನಡೆದಿದೆ....

ರಾಷ್ಟ್ರೀಯ

0 ನವದೆಹಲಿ: ಅಬಕಾರಿ ಪ್ರಕರಣದಲ್ಲಿ ಜೈಲುಪಾಲಾಗಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಶತಾಯಗತಾಯ ಜಾಮೀನು ಪಡೆಯಲು ಜೈಲಲ್ಲಿ ಮಾವು, ಸಿಹಿ ತಿನಿಸುಗಳನ್ನು ತಿನ್ನುವ ಮೂಲಕ ಬೇಕಂತಲೇ ‘ಶುಗರ್’ ಹೆಚ್ಚಿಸಿಕೊಳ್ಳಲು ಯತ್ನಿಸಿದ್ದಾರೆ ಎಂದು ಜಾರಿ...

ರಾಷ್ಟ್ರೀಯ

0 ನವದೆಹಲಿ: ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದ ವೇಳೆ ನಿಗದಿತ ಮತಕ್ಕಿಂತ ಹೆಚ್ಚುವರಿ ಮತ ಬಿಜೆಪಿಗೆ ಬಿದ್ದಿರುವ ಹಿನ್ನಲೆ, ಎಲೆಕ್ಟ್ರಾನಿಕ್ ಮತಯಂತ್ರಗಳನ್ನು ಪರಿಶೀಲಿಸುವಂತೆ ಸುಪ್ರೀಂ ಕೋರ್ಟ್ ಭಾರತೀಯ ಚುನಾವಣಾ ಆಯೋಗಕ್ಕೆ ಆದೇಶಿಸಿದೆ. ಹಿರಿಯ ವಕೀಲ...

ರಾಜ್ಯ

0 ಮಂಡ್ಯ: ಐಸ್ ಕ್ರೀಮ್ ಸೇವನೆ ಮಾಡಿದ ಬಳಿಕ ಅವಳಿ ಮಕ್ಕಳು ಸಾವನ್ನಪ್ಪಿರುವ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಬೆಟ್ಟಹಳ್ಳಿ ಗ್ರಾಮದಲ್ಲಿ ವರದಿಯಾಗಿದೆ. ಗ್ರಾಮದ ಪ್ರಸನ್ನ ಮತ್ತು ಪೂಜಾ ದಂಪತಿಯ ಒಂದೂವರೆ ವರ್ಷದ ತ್ರಿಶೂಲ್...

ರಾಜ್ಯ

1 ಹುಬ್ಬಳ್ಳಿ : ಕಾರ್ಪೋರೇಟರ್ ನಿರಂಜನ್ ಹಿರೇಮಠ ಎಂಬವರ ಮಗಳನ್ನು ಬರ್ಬರವಾಗಿ ಕೊಲೆಗೈದಿರುವ ಘಟನೆ ಹುಬ್ಬಳ್ಳಿಯ ಬಿವಿಬಿ ಕಾಲೇಜು ಆವರಣದಲ್ಲಿ ನಡೆದಿದೆ.ನೇಹಾ ಹಿರೇಮಠ ಹತ್ಯೆಯಾದ ವಿದ್ಯಾರ್ಥಿನಿ. ಕಾಲೇಜ್ ಕ್ಯಾಂಪಸ್ ನಲ್ಲಿರುವ ಕ್ಯಾಂಟೀನ್ ನಲ್ಲಿ...

error: Content is protected !!