Connect with us

Hi, what are you looking for?

Diksoochi News

Uncategorized

ಕಬ್ಜ ಸರ್ಪ್ರೈಸ್ ಔಟ್; ಭಾರ್ಗವ್ ಬಕ್ಷಿಯಾಗಿ ಉಪ್ಪಿ ಜೊತೆ ಕಿಚ್ಚ

0

ಚಂದನವನ : ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ ಕಬ್ಜ ಚಿತ್ರದ ಕುರಿತು ಇಂದು ( ಮಕರ ಸಂಕ್ರಾಂತಿ) ಒಂದು ಸರ್ಪ್ರೈಸ್ ನೀಡಲಾಗುತ್ತೆ ಎಂದು ಚಿತ್ರತಂಡ ಹೇಳಿತ್ತು. ಅಂತೆಯೇ ಇಂದು ಟೀಸರ್ ರಿಲೀಸ್ ಮಾಡಿದೆ. ಈ ಟೀಸರ್ ನಲ್ಲಿ ಕಿಚ್ಚ ಸುದೀಪ್ ಕಾಣಿಸಿಕೊಂಡಿದ್ದಾರೆ. ಚಿತ್ರದಲ್ಲಿ ಕಿಚ್ಚ ಭಾರ್ಗವ್ ಬಕ್ಷಿಯಾಗಿ ಕಾಣಿಸಿಕೊಳ್ಳುತ್ತಿರೋದು ಪಕ್ಕಾ ಆಗಿದೆ. 1947 to 1986 ಎಂದಿದ್ದು, 70 – 80 ರ ದಶಕದ ಅಂಡರ್ ವಲ್ಡ್ ಡಾನ್ ಆಗಿ ಕಾಣಿಸಿಕೊಳ್ಳಲಿದ್ದಾರೆ ಅನ್ನೋದನ್ನ ಟೀಸರ್ ಹೇಳುತ್ತಿದೆ.


ಮುಕುಂದ ಮುರಾರಿ ನಂತರ ಮತ್ತೆ ಕಿಚ್ಚ – ಉಪ್ಪಿ ಒಂದಾಗುತ್ತಿದ್ದಾರೆ. ಇದರಿಂದ ಫ್ಯಾನ್ಸ್ ಗೆ ಫುಲ್ ಖುಷಿಯಾಗಿದೆ. ಅಂದಹಾಗೆ ಈ ಚಿತ್ರಕ್ಕೆ ಆರ್.ಚಂದ್ರು ನಿರ್ದೇಶನವಿದೆ. ರವಿ ಬಸ್ರೂರು ಸಂಗೀತವಿದೆ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ರಾಜ್ಯ

1 ಬೆಂಗಳೂರು:  ಪ್ರಧಾನಿ ಮೋದಿ ಬಗ್ಗೆ ಪ್ರಚೋದನಾಕಾರಿ ಹೇಳಿಕೆ ನೀಡಿದ್ದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಖಾತೆ ಸಚಿವ ಶಿವರಾಜ ತಂಗಡಗಿ ವಿರುದ್ಧ ಕೊಪ್ಪಳ ಜಿಲ್ಲೆಯ ಕಾರಟಗಿ ಪೊಲೀಸ್‌ ಠಾಣೆಯಲ್ಲಿ ಮಂಗಳವಾರ ದೂರು...

ರಾಷ್ಟ್ರೀಯ

1 ಬೆಂಗಳೂರು: ಎನ್‌ಡಿಎ ಮೈತ್ರಿಕೂಟದಡಿ ‘ಅಬ್‌ ಕಿ ಬಾರ್‌ 400 ಪಾರ್‌’ ಘೋಷಣೆ ಮೊಳಗಿಸಿರುವ ಬಿಜೆಪಿ ಲೋಕಸಭಾ ಚುನಾವಣೆಯಲ್ಲಿ 370 ಸ್ಥಾನ ಗೆಲ್ಲುವ ಮಹತ್ವಾಕಾಂಕ್ಷೆ ಹೊಂದಿದೆ. ಈ ಗುರಿ ತಲುಪಲು ಟಿಕೆಟ್‌ ಹಂಚಿಕೆ...

ಅರೆ ಹೌದಾ!

0 ಬೆಂಗಳೂರು: ಫ್ರೀ ಟಿಕೆಟ್‌ ಎಂದು ಪಕ್ಷಿಗಳನ್ನು ಜೊತೆಗಿಟ್ಟುಕೊಂಡು ಬಸ್‌ ಹತ್ತಿದ್ದ ಅಜ್ಜಿ – ಮೊಮ್ಮಗಳಿಗೆ ಕಂಡಕ್ಟರ್‌ ನೀಡಿದ ಟಿಕೆಟ್‌ ದೊಡ್ಡ ಶಾಕ್‌ ನೀಡಿದೆ. ಪಕ್ಷಿಗಳಿಗೆ ಟಿಕೆಟ್ ನೀಡಬೇಕೆನ್ನುವುದು ನಿಯಮವಾದರೂ ನೀಡಿದ ಟಿಕೆಟ್...

ರಾಷ್ಟ್ರೀಯ

1 ಬೆಂಗಳೂರು: ದೆಹಲಿ ಮದ್ಯ ಹಗರಣದಲ್ಲಿ ಬಂಧನಕ್ಕೆ ಒಳಗಾಗಿರುವ ಅರವಿಂದ್‌ ಕೇಜ್ರಿವಾಲ್‌ ಅವರು ಖಲಿಸ್ತಾನಿ ಗುಂಪುಗಳಿಂದ 16 ಮಿಲಿಯನ್‌ ಡಾಲರ್‌ (ಅಂದಾಜು 133.54 ಕೋಟಿ ರು.) ಪಡೆದಿರುವ ಗಂಭೀರ ಆರೋಪ ಕೇಳಿ ಬಂದಿದೆ. ಭಾರತಕ್ಕೆ...

ರಾಷ್ಟ್ರೀಯ

0 ಮುಂಬೈ: ಮಸೀದಿಯಲ್ಲಿ ಪ್ರಾರ್ಥನೆ ಮುಗಿಸಿ ಹೊರಬರುತ್ತಿದ್ದ ವಿದ್ಯಾರ್ಥಿಯನ್ನು ಅಪಹರಿಸಿ ಹತ್ಯೆ ಮಾಡಿರುವ ಘಟನೆ ಮಹಾರಾಷ್ಟ್ರದ  ಥಾಣೆಯಲ್ಲಿ ನಡೆದಿದೆ. ಪ್ರಕರಣದ ಪ್ರಮುಖ ಆರೋಪಿ ಸಲ್ಮಾನ್‌ ಮೌಲ್ವಿ ಎಂದು ತಿಳಿದುಬಂದಿದೆ. ಈತ ಹೊಸ ಮನೆ ಕಟ್ಟಲು...

error: Content is protected !!