Connect with us

Hi, what are you looking for?

Diksoochi News

ರಾಷ್ಟ್ರೀಯ

24 ಗಂಟೆಗಳಲ್ಲಿ ಬಿಹಾರದಲ್ಲಿ ಸಿಡಿಲು ಬಡಿದು 16 ಜನರು ಸಾವು

1

ಬಿಹಾರ : ಕಳೆದ 24 ಗಂಟೆಗಳಲ್ಲಿ ಸಿಡಿಲು ಬಡಿದು 16 ಜನರು ಸಾವನ್ನಪ್ಪಿದ ಘಟನೆ ಬಿಹಾರದ ಏಳು ಜಿಲ್ಲೆಗಳಲ್ಲಿ ಬೆಳಕಿಗೆ ಬಂದಿದೆ.

ಕಳೆದ 24 ಗಂಟೆಗಳಲ್ಲಿ ಸಿಡಿಲು ಬಡಿದು ಮೃತಪಟ್ಟಿರುವ ಜಿಲ್ಲೆಗಳಲ್ಲಿ ಪೂರ್ವ ಚಂಪಾರಣ್ (4), ಭೋಜ್ಪುರ್ (3), ಸರನ್ (3), ಪಶ್ಚಿಮ ಚಂಪಾರಣ್ (2), ಅರಾರಿಯಾ (2), ಬಂಕಾ (1) ಮತ್ತು ಮುಜಾಫರ್ಪುರ (1) ಸೇರಿವೆ.

ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಬಿಹಾರದಲ್ಲಿ ಬುಧವಾರ ಮತ್ತು ಗುರುವಾರ ವಿಪರೀತ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದ್ದು, ಅಲ್ಲದೇ, ಶುಕ್ರವಾರ ಮತ್ತು ಶನಿವಾರ ರಾಜ್ಯದಲ್ಲಿ ಚದುರಿದಂತೆ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.

Advertisement. Scroll to continue reading.

ಮುಂದಿನ 24 ಗಂಟೆಗಳಲ್ಲಿ ನೈಋತ್ಯ ಮಾನ್ಸೂನ್ ರಾಜ್ಯದ ಉಳಿದ ಭಾಗಗಳನ್ನು ಆವರಿಸಲಿದೆ ಎಂದು ಮುನ್ಸೂಚನೆ ನೀಡಿದೆ.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!