Connect with us

Hi, what are you looking for?

Diksoochi News

ರಾಜ್ಯ

ಶಿವಮೊಗ್ಗ: ಕೆ ಎಸ್‌ ಆರ್‌ ಟಿ ಸಿ ಬಸ್‌ ಡಿಕ್ಕಿ; ಸೈಕಲ್ ಸವಾರ ಸಾವು

0

ಶಿವಮೊಗ್ಗ: ಕೆಎಸ್‌ ಆರ್‌ ಟಿಸಿ ಬಸ್‌ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಪ್ರತಿಕಾ ವಿತರಕ ಸಾವನ್ನಪ್ಪಿರುವ ಘಟನೆ ಸಾಗರದ ಪ್ರವಾಸಿ ಮಂದಿರದ ಬಳಿ ಬೆಳ್ಳಂಬೆಳಗ್ಗೆ ನಡೆದೆ. ಅಪಘಾತದಿಂದ ಹಿಂಬದಿ ಸವಾರನಿಗೆ ಗಂಭೀರ ಗಾಯಗೊಂಡಿದೆ.

25 ವರ್ಷದ ಬೆಳಲಮಕ್ಕಿಯ ಗಣೇಶ್‌ ಸಾವನ್ನಪ್ಪಿರುವ ಯುವಕ. ಬೆಂಗಳೂರಿನಿಂದ ಸಾಗರ ಮಾರ್ಗವಾಗಿ ಯಲ್ಲಾಪುರಕ್ಕೆ ತೆರಳುತ್ತಿದ್ದ ಕೆಎಸ್‌ಆರ್ ಟಿಸಿ ಬಸ್ ಸೈಕಲ್‌ ನಲ್ಲಿ ಹೊರಟಿದ್ದ ಯವಕನಿಗೆ ಡಿಕ್ಕಿ ಆಗಿದೆ.

ಘಟನೆಯಲ್ಲಿ ಗಣೇಶ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸೈಕಲ್ ಹಿಂಬದಿ ಸವಾರ ರಾಹುಲ್ ಗಾಯಗೊಂಡಿದ್ದು, ಪ್ರಾಣಪಾಯದಿಂದ ಪಾರಾಗಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Advertisement. Scroll to continue reading.

ಈ ಸಂಬಂಧ ಸಾಗರ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Click to comment

Leave a Reply

Your email address will not be published. Required fields are marked *

You May Also Like

ಅರೆ ಹೌದಾ!

1 ನವದೆಹಲಿ: ಮೆಟ್ರೋ ರೈಲಿನಲ್ಲಿ ಬಿಕಿನಿ, ಅಶ್ಲೀಲ ಕೃತ್ಯಗಳಿಂದ ಕುಖ್ಯಾತವಾಗಿದ್ದ ದೆಹಲಿಯಲ್ಲಿ ಇದೀಗ ಮಹಿಳೆಯೊಬ್ಬರು ಬಿಕಿನಿ ತೊಟ್ಟು ಬಸ್‌ ಹತ್ತಿದ್ದು ಆಕೆಯ ವೇಷವನ್ನು ನೋಡಲಾಗದೆ ಸಹ ಪ್ರಯಾಣಿಕರು ಸೀಟು ಬಿಟ್ಟು ಹೋದ ಘಟನೆ ನಡೆದಿದೆ....

ರಾಷ್ಟ್ರೀಯ

0 ನವದೆಹಲಿ: ಅಬಕಾರಿ ಪ್ರಕರಣದಲ್ಲಿ ಜೈಲುಪಾಲಾಗಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಶತಾಯಗತಾಯ ಜಾಮೀನು ಪಡೆಯಲು ಜೈಲಲ್ಲಿ ಮಾವು, ಸಿಹಿ ತಿನಿಸುಗಳನ್ನು ತಿನ್ನುವ ಮೂಲಕ ಬೇಕಂತಲೇ ‘ಶುಗರ್’ ಹೆಚ್ಚಿಸಿಕೊಳ್ಳಲು ಯತ್ನಿಸಿದ್ದಾರೆ ಎಂದು ಜಾರಿ...

ರಾಷ್ಟ್ರೀಯ

0 ನವದೆಹಲಿ: ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದ ವೇಳೆ ನಿಗದಿತ ಮತಕ್ಕಿಂತ ಹೆಚ್ಚುವರಿ ಮತ ಬಿಜೆಪಿಗೆ ಬಿದ್ದಿರುವ ಹಿನ್ನಲೆ, ಎಲೆಕ್ಟ್ರಾನಿಕ್ ಮತಯಂತ್ರಗಳನ್ನು ಪರಿಶೀಲಿಸುವಂತೆ ಸುಪ್ರೀಂ ಕೋರ್ಟ್ ಭಾರತೀಯ ಚುನಾವಣಾ ಆಯೋಗಕ್ಕೆ ಆದೇಶಿಸಿದೆ. ಹಿರಿಯ ವಕೀಲ...

ರಾಜ್ಯ

1 ಹುಬ್ಬಳ್ಳಿ : ಕಾರ್ಪೋರೇಟರ್ ನಿರಂಜನ್ ಹಿರೇಮಠ ಎಂಬವರ ಮಗಳನ್ನು ಬರ್ಬರವಾಗಿ ಕೊಲೆಗೈದಿರುವ ಘಟನೆ ಹುಬ್ಬಳ್ಳಿಯ ಬಿವಿಬಿ ಕಾಲೇಜು ಆವರಣದಲ್ಲಿ ನಡೆದಿದೆ.ನೇಹಾ ಹಿರೇಮಠ ಹತ್ಯೆಯಾದ ವಿದ್ಯಾರ್ಥಿನಿ. ಕಾಲೇಜ್ ಕ್ಯಾಂಪಸ್ ನಲ್ಲಿರುವ ಕ್ಯಾಂಟೀನ್ ನಲ್ಲಿ...

ರಾಜ್ಯ

0 ಮಂಡ್ಯ: ಐಸ್ ಕ್ರೀಮ್ ಸೇವನೆ ಮಾಡಿದ ಬಳಿಕ ಅವಳಿ ಮಕ್ಕಳು ಸಾವನ್ನಪ್ಪಿರುವ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಬೆಟ್ಟಹಳ್ಳಿ ಗ್ರಾಮದಲ್ಲಿ ವರದಿಯಾಗಿದೆ. ಗ್ರಾಮದ ಪ್ರಸನ್ನ ಮತ್ತು ಪೂಜಾ ದಂಪತಿಯ ಒಂದೂವರೆ ವರ್ಷದ ತ್ರಿಶೂಲ್...

error: Content is protected !!