Connect with us

Hi, what are you looking for?

Diksoochi News

Uncategorized

ಉಡುಪಿ ಯುವ ವಾಹಿನಿ ಘಟಕದ ವತಿಯಿಂದ ಜ.17 ರಂದು ಜೀವನಶೈಲಿ ಮತ್ತು ಒತ್ತಡ ನಿರ್ವಹಣಾ ಮಾಹಿತಿ ಕಾರ್ಯಕ್ರಮ

0

ಉಡುಪಿ : ಯುವ ವಾಹಿನಿ ಉಡುಪಿ ಘಟಕದ ವತಿಯಿಂದ ಜೀವನ ಶೈಲಿ ಮತ್ತು ಒತ್ತಡ ನಿರ್ವಹಣೆ ಮಾಹಿತಿ ಕಾರ್ಯಕ್ರಮ ಉದ್ಯಾವರದ ಬಲಾಯಿಪಾದೆ ಕಟಪಾಡಿ ಗರೋಡಿ ಮನೆ ನಾಗಪ್ಪ ಪೂಜಾರಿ ವೇದಿಕೆಯಲ್ಲಿ ಜನವರಿ 17 ರಂದು ನಡೆಯಲಿದೆ. ಯುವ ವಾಹಿನಿ ಕೇಂದ್ರ ಸಮಿತಿಯ ವ್ಯಕ್ತಿತ್ವ ವಿಕಾಸನ ನಿರ್ದೇಶಕರು ಅಶೋಕ್ ಕೋಟ್ಯಾನ್ ಉದ್ಘಾಟಿಸಲಿದ್ದಾರೆ. ಯುವ ವಾಹಿನಿ ಉಡುಪಿ ಘಟಕದ ಅಧ್ಯಕ್ಷ ಜಗದೀಶ್ ಕುಮಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಉಡುಪಿ ಡಾ.ಎ.ವಿ‌.ಬಾಳಿಗ ಆಸ್ಪತ್ರೆಯ ಮನಶಾಸ್ತ್ರಜ್ಞರಾದ ಡಾ.ವಿರೂಪಾಕ್ಷ ದೇವರ ಮನೆ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಲಿದ್ದಾರೆ. ಯುವ ವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷ ಸಂತೋಷ್ ಕುಮಾರ್, ಸಂಘಟನಾ ಕಾರ್ಯದರ್ಶಿ ರಿತೇಶ್ ಕೋಟ್ಯಾನ್ ಅತಿಥಿಗಳಾಗಿ ಆಗಮಿಸಲಿದ್ದಾರೆ. ಕಾರ್ಯಕ್ರಮಕ್ಕೆ ಎಲ್ಲರಿಗೂ ಆತ್ಮೀಯ ಸ್ವಾಗತ.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!