Connect with us

Hi, what are you looking for?

Diksoochi News

ಕರಾವಳಿ

ಮುಂದುವರೆದ ಮಳೆ ಆರ್ಭಟ; ಹೆಬ್ರಿ ತಾಲೂಕಿನಾದ್ಯಂತ ಶಾಲಾ – ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

2

ಹೆಬ್ರಿ : ತಾಲೂಕಿನಲ್ಲಿ ಮಳೆಯ ಆರ್ಭಟ ಜೋರಾಗಿದೆ. ಮುಂದಿನ ಎರಡು ದಿನಗಳ ಕಾಲ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾಗಿ ಹೆಬ್ರಿ ತಾಲೂಕಿನಾದ್ಯಂತ ಅಂಗನವಾಡಿ, ಸರಕಾರಿ/ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆ ಮತ್ತು ಪದವಿ ಪೂರ್ವ, ಪದವಿ ಕಾಲೇಜುಗಳಿಗೆ ರಜೆ ಘೋಷಿಸಿ ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್. ಆದೇಶಿಸಿದ್ದಾರೆ.

Click to comment

Leave a Reply

Your email address will not be published. Required fields are marked *

Advertisement

You May Also Like

ರಾಜ್ಯ

0 ಬೆಂಗಳೂರು : ಬಿಜೆಪಿ ಹಿರಿಯ ನಾಯಕ ಹಾಗೂ ಮಾಜಿ ಉಪಮುಖ್ಯಮಂತ್ರಿ ಕೆಎಸ್‌ ಈಶ್ವರಪ್ಪ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ. ಆರು ವರ್ಷಗಳ ಕಾಲ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ ಎಂದು ತಿಳಿದುಬಂದಿದೆ....

error: Content is protected !!