Connect with us

Hi, what are you looking for?

Diksoochi News

ಕರಾವಳಿ

ಉಡುಪಿ : ಭಾರೀ ಮಳೆ ಮುನ್ಸೂಚನೆ: ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ; ನಾಳೆಯೂ ಶಾಲಾ – ಕಾಲೇಜುಗಳಿಗೆ ರಜೆ

3

ಉಡುಪಿ : ಉಡುಪಿ ಜಿಲ್ಲೆಯಲ್ಲಿ ಮಳೆಯ ಆರ್ಭಟ ಜೋರಾಗಿದೆ. ಹಾಗಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಎರಡು ದಿನಗಳ ಕಾಲ ಶಾಲೆ – ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಆದರೆ, ಮಳೆಯ ಆರ್ಭಟ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

24 ಗಂಟೆಯಲ್ಲಿ ಕರಾವಳಿಯಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನಲೆಯಲ್ಲಿ ಉಡುಪಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.

ಹಾಗಾಗಿ ಉಡುಪಿ ಜಿಲ್ಲೆಯಾದ್ಯಂತ ಅಂಗನವಾಡಿ, ಸರಕಾರಿ/ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆ ಮತ್ತು ಪದವಿ ಪೂರ್ವ, ಪದವಿ ಕಾಲೇಜುಗಳಿಗೆ ನಾಳೆಯೂ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

Advertisement. Scroll to continue reading.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!