Connect with us

Hi, what are you looking for?

Diksoochi News

ಸಿನಿಮಾ

ಸುಶಾಂತ್ ಸಿಂಗ್ ಮಾದಕ ವ್ಯಸನಿಯಾಗಲು ರಿಯಾ ಚಕ್ರವರ್ತಿ ಕುಮ್ಮಕ್ಕು: ಎನ್ ಸಿ ಬಿ

2

ಮುಂಬೈ : ನಟ ಸುಶಾಂತ್‌ ಸಿಂಗ್‌ ರಜಪೂತ್‌ ಸಾವು ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ಇದೀಗ ಮತ್ತೊಂದು ಸುದ್ದಿ ಹೊರ ಬಿದ್ದಿದೆ‌.

ಎನ್‌ ಸಿಬಿ ಯಿಂದ ಮತ್ತೊಂದು ಮಾಹಿತಿ ಹೊರಗೆ ಬಿದ್ದಿದು, ಸುಶಾಂತ್‌ ಸಿಂಗ್‌ ರಜಪೂತ್‌ ಅವರು ಅತಿಯಾಗಿ ಮಾದಕ ದ್ರವ್ಯ ವ್ಯಸನಿಯಾಗಲು ರಿಯಾ ಚಕ್ರವರ್ತಿ ಅವರು ಕುಮ್ಮಕ್ಕು ನೀಡಿದ್ದರು ಎಂದು ಎನ್‌ ಸಿ ಬಿ ಆರೋಪ ಪಟ್ಟಿಯಲ್ಲಿ ಉಲ್ಲೇಖಿಸಿದೆ.

ಒಂದು ವೇಳೆ ಈ ಪ್ರಕರಣದಲ್ಲಿ ರಿಯಾ ಚಕ್ರವರ್ತಿ ತಪ್ಪಿತಸ್ಥರೆಂದು ಸಾಬೀತಾದರೆ 10 ವರ್ಷಗಳ ಜೈಲು ಶಿಕ್ಷೆಯನ್ನು ಎದುರಿಸಬೇಕಾಗುತ್ತದೆ ಎಂದು ಹೇಳಲಾಗಿದೆ.  

Advertisement. Scroll to continue reading.

ಅವರ ಸಾವಿಗೆ ಸಂಬಂಧಿಸಿದ ಡ್ರಗ್ಸ್ ಪ್ರಕರಣದ ತನಿಖೆಯಲ್ಲಿ, ಎನ್ ಸಿ ಬಿ ಈ ಪ್ರಕರಣದಲ್ಲಿ 35 ಆರೋಪಿಗಳ ವಿರುದ್ಧ ಒಟ್ಟು 38 ಆರೋಪಗಳನ್ನು ಹೊರಿಸಿದೆ.

Click to comment

Leave a Reply

Your email address will not be published. Required fields are marked *

You May Also Like

ರಾಜ್ಯ

1 ಬೆಂಗಳೂರು:  ಪ್ರಧಾನಿ ಮೋದಿ ಬಗ್ಗೆ ಪ್ರಚೋದನಾಕಾರಿ ಹೇಳಿಕೆ ನೀಡಿದ್ದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಖಾತೆ ಸಚಿವ ಶಿವರಾಜ ತಂಗಡಗಿ ವಿರುದ್ಧ ಕೊಪ್ಪಳ ಜಿಲ್ಲೆಯ ಕಾರಟಗಿ ಪೊಲೀಸ್‌ ಠಾಣೆಯಲ್ಲಿ ಮಂಗಳವಾರ ದೂರು...

ರಾಷ್ಟ್ರೀಯ

1 ಬೆಂಗಳೂರು: ಎನ್‌ಡಿಎ ಮೈತ್ರಿಕೂಟದಡಿ ‘ಅಬ್‌ ಕಿ ಬಾರ್‌ 400 ಪಾರ್‌’ ಘೋಷಣೆ ಮೊಳಗಿಸಿರುವ ಬಿಜೆಪಿ ಲೋಕಸಭಾ ಚುನಾವಣೆಯಲ್ಲಿ 370 ಸ್ಥಾನ ಗೆಲ್ಲುವ ಮಹತ್ವಾಕಾಂಕ್ಷೆ ಹೊಂದಿದೆ. ಈ ಗುರಿ ತಲುಪಲು ಟಿಕೆಟ್‌ ಹಂಚಿಕೆ...

ಅರೆ ಹೌದಾ!

0 ಬೆಂಗಳೂರು: ಫ್ರೀ ಟಿಕೆಟ್‌ ಎಂದು ಪಕ್ಷಿಗಳನ್ನು ಜೊತೆಗಿಟ್ಟುಕೊಂಡು ಬಸ್‌ ಹತ್ತಿದ್ದ ಅಜ್ಜಿ – ಮೊಮ್ಮಗಳಿಗೆ ಕಂಡಕ್ಟರ್‌ ನೀಡಿದ ಟಿಕೆಟ್‌ ದೊಡ್ಡ ಶಾಕ್‌ ನೀಡಿದೆ. ಪಕ್ಷಿಗಳಿಗೆ ಟಿಕೆಟ್ ನೀಡಬೇಕೆನ್ನುವುದು ನಿಯಮವಾದರೂ ನೀಡಿದ ಟಿಕೆಟ್...

ರಾಷ್ಟ್ರೀಯ

1 ಬೆಂಗಳೂರು: ದೆಹಲಿ ಮದ್ಯ ಹಗರಣದಲ್ಲಿ ಬಂಧನಕ್ಕೆ ಒಳಗಾಗಿರುವ ಅರವಿಂದ್‌ ಕೇಜ್ರಿವಾಲ್‌ ಅವರು ಖಲಿಸ್ತಾನಿ ಗುಂಪುಗಳಿಂದ 16 ಮಿಲಿಯನ್‌ ಡಾಲರ್‌ (ಅಂದಾಜು 133.54 ಕೋಟಿ ರು.) ಪಡೆದಿರುವ ಗಂಭೀರ ಆರೋಪ ಕೇಳಿ ಬಂದಿದೆ. ಭಾರತಕ್ಕೆ...

ರಾಷ್ಟ್ರೀಯ

0 ಮುಂಬೈ: ಮಸೀದಿಯಲ್ಲಿ ಪ್ರಾರ್ಥನೆ ಮುಗಿಸಿ ಹೊರಬರುತ್ತಿದ್ದ ವಿದ್ಯಾರ್ಥಿಯನ್ನು ಅಪಹರಿಸಿ ಹತ್ಯೆ ಮಾಡಿರುವ ಘಟನೆ ಮಹಾರಾಷ್ಟ್ರದ  ಥಾಣೆಯಲ್ಲಿ ನಡೆದಿದೆ. ಪ್ರಕರಣದ ಪ್ರಮುಖ ಆರೋಪಿ ಸಲ್ಮಾನ್‌ ಮೌಲ್ವಿ ಎಂದು ತಿಳಿದುಬಂದಿದೆ. ಈತ ಹೊಸ ಮನೆ ಕಟ್ಟಲು...

error: Content is protected !!