Connect with us

Hi, what are you looking for?

Diksoochi News

ಸಿನಿಮಾ

ಹಿರಿಯ ನಟ ಅನಂತ್ ನಾಗ್ ಸೇರಿದಂತೆ ಮೂವರು ಸಾಧಕರಿಗೆ ಗೌರವ ಡಾಕ್ಟರೇಟ್

2

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಅನಂತ್ ನಾಗ್ ಸೇರಿದಂತೆ ಮೂವರು ಸಾಧಕರಿಗೆ ಬೆಂಗಳೂರು ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಘೋಷಣೆ ಮಾಡಲಾಗಿದೆ.

ಚಂದನವನದ ಹಿರಿಯ ನಟ ಅನಂತ್ ನಾಗ್, ಪ್ರಸಿದ್ಧ ಶಹನಾಯ್ ವಾದಕ ಎಸ್.ಬಲ್ಲೇಶ್ ಭಜಂತ್ರಿ ಹಾಗೂ ಶರತ್ ಶರ್ಮ ಅವರಿಗೆ ಗೌರವ ಡಾಕ್ಟರೇಟ್ ನೀಡಲು ನಿರ್ಧರಿಸಲಾಗಿದೆ ಎಂದು ತಿಳಿದು ಬಂದಿದೆ.

ಈ ಬಗ್ಗೆ ಬೆಂಗಳೂರು ವಿವಿಯ ಕುಲಪತಿ ಪ್ರೊ.ನಿರಂಜನ ವಾನಳ್ಳಿಯವರು ಮಾಹಿತಿ ನೀಡಿದ್ದಾರೆ.

Advertisement. Scroll to continue reading.

ಬೆಂಗಳೂರು ವಿವಿಯ ಘಟಿಕೋತ್ಸವವನ್ನು ಕೋಲಾರದ ನಂದಿನಿ ಪ್ಯಾಲೇಸ್‌ ನಲ್ಲಿ ಶುಕ್ರವಾರ ನಡೆಸಲು ವಿವಿ ನಿರ್ಧರಿಸಿದೆ. ಈ ವಿ.ವಿಯ ಘಟಿಕೋತ್ಸವ ಸಮಾರಂಭದಲ್ಲಿ ಕುಲಾಧಿಪತಿಗಳಾದ ರಾಜ್ಯಪಾಲ ಥಾವರ್‌ ಚಂದ್ ಗೆಹ್ಲೋಟ್, ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ ನಾರಾಯಣ್ ಸೇರಿದಂತೆ ಹಲವು ಸಾಧಕರಿಗೆ ಗೌರವ ಡಾಕ್ಟರೇಟ್ ಪದವಿ ನೀಡಿ ಗೌರವಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

Click to comment

Leave a Reply

Your email address will not be published. Required fields are marked *

You May Also Like

ರಾಷ್ಟ್ರೀಯ

0 ನವದೆಹಲಿ: ಶೀಘ್ರದಲ್ಲೇ ಟೋಲ್ ಪಾವತಿ ಸೇವೆಗಳಿಗೆ ತೆರೆ ಬೀಳಲಿದ್ದು, ಸ್ಯಾಟೆಲೈಟ್ ಆಧಾರಿತ ಟೋಲ್ ಸೇವೆ ಆರಂಭಗೊಳ್ಳಲಿದೆ ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಹಾಲಿ ಇರುವ ಫಾಸ್ಟ್ ಟ್ಯಾಗ್ ಪಾವತಿ...

ರಾಷ್ಟ್ರೀಯ

0 ಇಟಾನಗರ: ಅರುಣಾಚಲ ಪ್ರದೇಶದ ಮುಖ್ಯಮಂತ್ರಿ ಪೆಮಾ ಖಂಡು ಸೇರಿದಂತೆ ಐವರು ಬಿಜೆಪಿ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ವಿಧಾನಸಭಾ ಚುನಾವಣೆಯ  ನಾಮಪತ್ರ ಸಲ್ಲಿಕೆಯ ಡೆಡ್‌ಲೈನ್‌ ಬುಧವಾರ ಮುಕ್ತಾಯವಾಗಿದ್ದು 5 ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳು...

ರಾಜ್ಯ

0 ಮೈಸೂರು: ಮೈಸೂರಿನಲ್ಲಿ 2014 ರಿಂದಲೇ ಅನಧಿಕೃತವಾಗಿ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ. ಈ ಮೈತ್ರಿ ಹೊಸದೇನಲ್ಲ ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು 2014 ರಿಂದಲೇ ಅನಧಿಕೃತವಾಗಿ...

ಅರೆ ಹೌದಾ!

0 ದಿನಾ ಕುಡಿದು ಬಂದು ಪಾಠ ಮಾಡದೇ ಕೊಠಡಿಯಲ್ಲಿ ಮಲಗುತ್ತಿರುವ ಶಿಕ್ಷಕನ ಕಾರ್ಯಕ್ಕೆ ರೊಚ್ಚಿಗೆದ್ದ ಅದೇ ಶಾಲೆಯ ವಿದ್ಯಾರ್ಥಿಗಳು ಕುಡುಕ ಶಿಕ್ಷಕನಿಗೆ ಸರಿಯಾದ ಪಾಠ ಕಳಿಸಿದ್ದಾರೆ. ಛತ್ತೀಸ್‌ಗಢದ ಬಸ್ತಾರ್‌ನಲ್ಲಿರುವ ಶಾಲೆಯ ಶಿಕ್ಷರೊಬ್ಬರು ದಿನಾ...

ರಾಜ್ಯ

0 ಚಾಮರಾಜನಗರ: ಕೇಂದ್ರ ಗೃಹ ಸಚಿವ ಅಮಿತ್‌ ಶಾ ಒಬ್ಬ ಗೂಂಡಾ, ರೌಡಿ. ಅವರ ವಿರುದ್ಧ ಕ್ರಿಮಿನಲ್ ಪ್ರಕರಣಗಳಿವೆ. ಇಂತಹವರನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ತಮ್ಮ ಪಕ್ಕದಲ್ಲಿ ಕೂರಿಸಿಕೊಂಡಿದ್ದಾರೆಂದು ಕಾಂಗ್ರೆಸ್‌ ಮುಖಂಡ ಯತೀಂದ್ರ...

error: Content is protected !!