Connect with us

Hi, what are you looking for?

ರಾಷ್ಟ್ರೀಯ

ಮಂಕಿಪಾಕ್ಸ್ : ದೇಶದ 4 ನೇ ಪ್ರಕರಣ ದೆಹಲಿಯಲ್ಲಿ ಪತ್ತೆ

2

ನವದೆಹಲಿ : ದೆಹಲಿಯಲ್ಲಿ ಮೊದಲ ಮಂಕಿಪಾಕ್ಸ್ ಪ್ರಕರಣ ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಪ್ರಕರಣ 4ಕ್ಕೆ ಏರಿಕೆಯಾಗಿದೆ. ಯಾವುದೇ ಟ್ರಾವೆಲ್ ಹಿಸ್ಟರಿ ಇಲ್ಲದ 31 ವರ್ಷದ ವ್ಯಕ್ತಿಗೆ ಮಂಕಿಪಾಕ್ಸ್ ಲಕ್ಷಣ ಕಂಡುಬಂದಿದೆ. ಜ್ವರ ಮತ್ತು ಚರ್ಮದ ಗಾಯಗಳು ಕಂಡು ಬಂದಿದ್ದು, ಹೀಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನಲಾಗಿದೆ.

ವ್ಯಕ್ತಿಯನ್ನು ದೆಹಲಿಯ ಎಲ್‌ಎನ್ ಜೆ ಪಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಎರಡು ದಿನಗಳ ಹಿಂದೆ ಜ್ವರ ಮತ್ತು ದದ್ದುಗಳು ದೇಹದ ಮೇಲೆ ಬಂದಿದ್ದ ಕಾರಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಕಳೆದ ಕೆಲವು ದಿನಗಳಲ್ಲಿ, ಆ ವ್ಯಕ್ತಿ ಹಿಮಾಚಲ ಪ್ರದೇಶದಿಂದ ಹಿಂದಿರುಗಿದ್ದಾರೆ ಎನ್ನಲಾಗಿದೆ.

ದೇಶದಲ್ಲಿ 3 ಮಂಕಿಪಾಕ್ಸ್ ಪ್ರಕರಣ ಕೇರಳದಲ್ಲಿ ಪತ್ತೆಯಾಗಿವೆ.

Advertisement. Scroll to continue reading.

ಮಂಕಿಪಾಕ್ಸ್ 75ಕ್ಕೂ ಹೆಚ್ಚು ದೇಶಗಳಿಗೆ ವ್ಯಾಪಿಸಿರುವ ಕಾರಣ ವಿಶ್ವ ಆರೋಗ್ಯ ಸಂಸ್ಥೆಯು ‘ಜಾಗತಿಕ ಆರೋಗ್ಯ ತುರ್ತುಸ್ಥಿತಿ’ ಎಂದು ಶನಿವಾರ ಘೋಷಿಸಿತ್ತು. ಜಾಗತಿಕವಾಗಿ 16,000ಕ್ಕೂ ಹೆಚ್ಚು ಮಂಕಿಪಾಕ್ಸ್ ಪ್ರಕರಣಗಳು ವರದಿಯಾಗಿದ್ದು, ಈ ವರೆಗೆ ಐದು ಮಂದಿ ಮೃತಪಟ್ಟಿದ್ದಾರೆ.

Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

1 ಉಡುಪಿ : 14 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ತಂದೆ – ಮಗನನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಶಿವಶಂಕರ್(58) ಮತ್ತು ಆತನ ಮಗ ಸಚಿನ್(28)...

Uncategorized

1 ಉಡುಪಿ : ಜಿಲ್ಲೆಯ ಹಲವು ಶಾಲೆಗಳಲ್ಲಿ ಮತಗಟ್ಟೆಗಳು ಇದ್ದವು. ಮತದಾರರು ಮತ ಚಲಾಯಿಸಿದ್ದರು. ಆದರೆ, ಈ ಶಾಲೆಯ ಸೊಬಗ ಕಂಡು ಬೆರಗಾದವರೇ ಹೆಚ್ಚು. ಹೌದು, ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡಕದಲ್ಲಿ ಬೊಮ್ಮಾರಬೆಟ್ಟು...

Uncategorized

1 ಕೋಟ: ಕಳೆದ ವಾರ ಸಾಲಿಗ್ರಾಮ ದೇವಳದ ಅನ್ನದಾನಕ್ಕೆ ಭಿಕ್ಷಾಟನೆ ಮಾಡಿ ಸಂಗ್ರಹಿಸಿದ್ದ 1ಲಕ್ಷ ರೂ ನೀಡಿದ ಅಜ್ಜಿ ಮಂಗಳವಾರ ಶ್ರೀ ಗುರುನರಸಿಂಹನ ಸನ್ನಿಧಿಯಲ್ಲಿ ಪೊಳಲಿಯ ನಾಗೇಶ ಗುರುಸ್ವಾಮಿ ನೇತೃತ್ವದಲ್ಲಿ ಇರುಮುಡಿ ಕಟ್ಟಿ...

Uncategorized

1 ಬ್ರಹ್ಮಾವರ : ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಟಾಸ್ಕ್ ಪೋರ್ಸ್ ಸದಸ್ಯರೊಂದಿಗೆ ಪೊಲೀಸ್ ವಾಹನದೊಂದಿಗೆ ನೆರವಿಗೆ ಸ್ಪಂದಿಸಲಿದ್ದೇವೆ.ಸಾರ್ವಜನಿಕರಿಗೆ...

error: Content is protected !!