ಉತ್ತರ ಪ್ರದೇಶ: ಡಬ್ಬಲ್ ಡೆಕ್ಕರ್ ಬಸ್ಗಳ ನಡುವೆ ಮುಖಾಮುಖಿ ಢಿಕ್ಕಿಯಾಗಿ 8 ಮಂದಿ ಪ್ರಯಾಣಿಕರು ಸಾವನ್ನಪ್ಪಿರುವ ಘಟನೆ ಪೂರ್ವಾಚಲದ ಎಕ್ಸ್ ಪ್ರೆಸ್ ವೇನಲ್ಲಿ ನಡೆದಿದೆ.
ಉತ್ತರ ಪ್ರದೇಶದ ಪೂರ್ವಾಂಚಲ ಎಕ್ಸ್ಪ್ರೆಸ್ ವೇಯಲ್ಲಿ ಈ ಅವಘಡ ನಡೆದಿದೆ. ಡಬಲ್ ಡೆಕ್ಕರ್ ಬಸ್ ಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಂದಿ ಮೃತಪಟ್ಟಿದ್ದು, ಸುಮಾರು 20 ಮಂದಿ ಗಾಯಗೊಂಡಿದ್ದಾರೆ. ಮೂವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Advertisement. Scroll to continue reading.