Connect with us

Hi, what are you looking for?

ರಾಷ್ಟ್ರೀಯ

ಮದುವೆಯಾಗಿ 7 ವರ್ಷಗಳ ಬಳಿಕ ಏಕಕಾಲಕ್ಕೆ 5 ಮಕ್ಕಳ ಹೆತ್ತ ಮಹಾತಾಯಿ

3

ಕರೌಲಿ : ಮಕ್ಕಳಿಲ್ಲ ಎಂದು ಕೊರಗುತ್ತಿದ್ದ ದಂಪತಿಗೆ ಮದುವೆಯಾಗಿ ಏಳು ವರ್ಷದ ಬಳಿಕ ಐದು ಮಕ್ಕಳಾಗಿವೆ. ಆದರೆ, ಇದರಲ್ಲಿ ಮೂರು ನವಜಾತ ಶಿಶುಗಳು ಸಾವನ್ನಪ್ಪಿವೆ. ತಾಯಿ ಹಾಗೂ ಇಬ್ಬರು ಮಕ್ಕಳಿಗೆ ಸದ್ಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ರಾಜಸ್ಥಾನದ ಕರೌಲಿಯ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ.

ಕಳೆದ ಏಳು ವರ್ಷಗಳ ಹಿಂದೆ ರಾಜಸ್ಥಾನದ ಕರೌಲಿ ಜಿಲ್ಲೆಯ ಮಸಲ್ಪುರದ ಪಿಪ್ರಾನಿ ಗ್ರಾಮದ ಅಶ್ಕ್ ಅಲಿ ಹಾಗೂ ರೇಷ್ಮಾ ವಿವಾಹವಾಗಿದ್ದರು. ಆದರೆ ಮಕ್ಕಳಾಗಿರಲಿಲ್ಲ ಎಂಬ ಕೊರಗು ಕಾಡುತ್ತಿತ್ತು. ಆದರೆ, ಕಳೆದ ಕೆಲ ತಿಂಗಳ ಹಿಂದೆ ರೇಷ್ಮಾ ಗರ್ಭ ಧರಿಸಿದ್ದರು. ಇದೀಗ, 5 ಮಕ್ಕಳಿಗೆ ಜನ್ಮ ನೀಡಿದ್ದಾರೆ. ಇಬ್ಬರು ಗಂಡು ಮತ್ತು 3 ಹೆಣ್ಣು ಮಕ್ಕಳಿಗೆ ಜನ್ಮ ನೀಡಿದ್ದಾರೆ. 

Advertisement. Scroll to continue reading.

ಅಕಾಲಿಕ ಹೆರಿಗೆಯಿಂದಾಗಿ ಮೂವರು ಮಕ್ಕಳು ಅಸುನೀಗಿವೆ. ಉಳಿದ ಎರಡು ಮಕ್ಕಳ ಸ್ಥಿತಿ ಕೂಡ ಚಿಂತಾಜನಿಕವಾಗಿದೆ ಎನ್ನಲಾಗಿದೆ.

Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

0 ಉಡುಪಿ : 14 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ತಂದೆ – ಮಗನನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಶಿವಶಂಕರ್(58) ಮತ್ತು ಆತನ ಮಗ ಸಚಿನ್(28)...

Uncategorized

1 ಉಡುಪಿ : ಜಿಲ್ಲೆಯ ಹಲವು ಶಾಲೆಗಳಲ್ಲಿ ಮತಗಟ್ಟೆಗಳು ಇದ್ದವು. ಮತದಾರರು ಮತ ಚಲಾಯಿಸಿದ್ದರು. ಆದರೆ, ಈ ಶಾಲೆಯ ಸೊಬಗ ಕಂಡು ಬೆರಗಾದವರೇ ಹೆಚ್ಚು. ಹೌದು, ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡಕದಲ್ಲಿ ಬೊಮ್ಮಾರಬೆಟ್ಟು...

Uncategorized

1 ಕೋಟ: ಕಳೆದ ವಾರ ಸಾಲಿಗ್ರಾಮ ದೇವಳದ ಅನ್ನದಾನಕ್ಕೆ ಭಿಕ್ಷಾಟನೆ ಮಾಡಿ ಸಂಗ್ರಹಿಸಿದ್ದ 1ಲಕ್ಷ ರೂ ನೀಡಿದ ಅಜ್ಜಿ ಮಂಗಳವಾರ ಶ್ರೀ ಗುರುನರಸಿಂಹನ ಸನ್ನಿಧಿಯಲ್ಲಿ ಪೊಳಲಿಯ ನಾಗೇಶ ಗುರುಸ್ವಾಮಿ ನೇತೃತ್ವದಲ್ಲಿ ಇರುಮುಡಿ ಕಟ್ಟಿ...

Uncategorized

1 ಬ್ರಹ್ಮಾವರ : ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಟಾಸ್ಕ್ ಪೋರ್ಸ್ ಸದಸ್ಯರೊಂದಿಗೆ ಪೊಲೀಸ್ ವಾಹನದೊಂದಿಗೆ ನೆರವಿಗೆ ಸ್ಪಂದಿಸಲಿದ್ದೇವೆ.ಸಾರ್ವಜನಿಕರಿಗೆ...

error: Content is protected !!