ಪುತ್ತೂರು : ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ಹತ್ಯೆ ಖಂಡಿಸಿ ಹಿಂದು ಪರ ಸಂಘಟನೆಗಳ ತೀವ್ರ ಪ್ರತಿಭಟಿಸುತ್ತಿವೆ. ಮತ್ತೊಂದೆಡೆ ಪ್ರವೀಣ್ ನೆಟ್ಟಾರ್ ಮನೆಯಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ.
ಈ ಮಧ್ಯೆ ಪ್ರವೀಣ್ ತಾಯಿ ಬಿಕ್ಕಿ ಬಿಕ್ಕಿ ಅಳುತ್ತಿದ್ದು ನನ್ನ ಮಗನನ್ನು ತಂದು ಕೊಡಿ-ನನ್ನ ಮಗನ ಜೀವ ತಂದು ಕೊಡಿ ನಮಗೆ ನ್ಯಾಯ ಇಲ್ಲದೆ ಹೋಯಿತೆ ಎಂದು ಬಿಕ್ಕಿ ಬಿಕ್ಕಿ ಅಳುತ್ತಿದ್ದಾರೆ.
Advertisement. Scroll to continue reading.