ದ.ಕ : ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಿಗೆ ಕೋರ್ಟ್ ಬಂಧನ ನ್ಯಾಯಾಂಗ ವಿಧಿಸಿದೆ.
ಆರೋಪಿಗಳಾದ ಜಾಕೀರ್ ಮತ್ತು ಶಫೀಕ್ ನನ್ನು ಪೊಲೀಸರು ನ್ಯಾಯಾಲಕಕ್ಕೆ ಹಾಜರುಪಡಿಸಿದ್ದು, ಕೋರ್ಟ್ 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಪೊಲೀಸ್ ವಶಕ್ಕೆ ಕೇಳದ ಹಿನ್ನೆಲೆ ಕೋರ್ಟ್ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿದೆ. ತನಿಖೆ ಅಗತ್ಯವಿದ್ದಲ್ಲಿ ಆರೋಪಿಗಳನ್ನ ಪೊಲೀಸ್ ಕಸ್ಟಡಿಗೆ ಮನವಿ ಮಾಡುವುದಾಗಿ ವಕೀಲರು ಸ್ಪಷ್ಟಪಡಿಸಿದ್ದಾರೆ.
Advertisement. Scroll to continue reading.