ಮಂಗಳೂರು : ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ಮೇರೆಗೆ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ಸಂಜೆ 6 ಗಂಟೆಗೆ ಮುಚ್ಚುವಂತೆ ದ.ಕ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ.ಆದೇಶಿಸಿದ್ದಾರೆ.
ಇಂದು ಸಂಜೆ 6 ಗಂಟೆಯಿಂದ ಆ.1ರ ವರೆಗೆ ಈ ಆದೇಶ ಜಾರಿಯಲ್ಲಿರಲಿದ್ದು, ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯ ವರೆಗೆ ಮಾತ್ರ ಅಂಗಡಿ ಮುಂಗಟ್ಟು ತೆರೆಯಲು ಅನುಮತಿ ನೀಡಲಾಗಿದೆ.
Advertisement. Scroll to continue reading.