Connect with us

Hi, what are you looking for?

Diksoochi News

ರಾಜ್ಯ

ಅಮಿತ್ ಶಾ ದಿಢೀರ್ ಕರ್ನಾಟಕ ಪ್ರವಾಸ

0

ನವದೆಹಲಿ : ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ದಿಢೀರ್ ಕರ್ನಾಟಕ ಪ್ರವಾಸ ಕೈಗೊಂಡಿದ್ದಾರೆ.

ಅಮಿತ್ ಶಾ ದಿಢೀರ್ ಪ್ರವಾಸ ಕೈಗೊಂಡಿದ್ದು, ಆಗಸ್ಟ್ 3 ಹಾಗೂ 4ರಂದು ಕರ್ನಾಟಕಕ್ಕೆ ಆಗಮಿಸಲಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರಣಿ ಹತ್ಯೆ ಗಲಾಟೆ ಮಧ್ಯೆ ಅಮಿತ್ ಶಾ ಪ್ರವಾಸ ಕೈಗೊಂಡಿದ್ದಾರೆ. ಇದು ಸಹಜವಾಗಿಯೇ ತೀವ್ರ ಕುತೂಹಲ ಹುಟ್ಟಿಸಿದೆ.

Advertisement. Scroll to continue reading.

ಇನ್ನು ಮಂಗಳೂರಿನ ಬೆಳ್ಳಾರೆಯಲ್ಲಿ ಹತ್ಯೆಯಾದ ಬಿಜೆಪಿ ಯುವ ಕಾರ್ಯಕರ್ತ ಪ್ರವೀಣ್ ನೆಟ್ಟಾರ್ ನಿವಾಸಕ್ಕೂ ಅಮಿತ್ ಶಾ ಭೇಟಿ  ನೀಡುವ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ.

Click to comment

Leave a Reply

Your email address will not be published. Required fields are marked *

You May Also Like

ರಾಷ್ಟ್ರೀಯ

0 ಅಯೋಧ್ಯೆ :  ಈ ಬಾರಿಯ ರಾಮನವಮಿ ಬಹಳ ವಿಶೇಷ. ಯಾಕೆಂದರೆ, ಇದೇ ಮೊದಲ ಬಾರಿಗೆ ಬಾಲರಾಮನ ಮೂರ್ತಿಯ ಹಣೆಯ ಮೇಲೆ ಸೂರ್ಯ ತಿಲಕವನ್ನು ಇಡಲಾಗುತ್ತದೆ. ಹಾಗಾಗಿ ಇಡೀ ಅಯೋಧ್ಯೆ ರಾಮನವಮಿ ಸಂಭ್ರಮ...

ಅಂತಾರಾಷ್ಟ್ರೀಯ

1 ದುಬೈ: ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಮತ್ತು ಅದರ ಸುತ್ತಮುತ್ತಲಿನ ದೇಶಗಳಲ್ಲಿ ಮಂಗಳವಾರ ಧಾರಾಕಾರ ಮಳೆಯಾಗಿದೆ. ಮರುಭೂಮಿಯ ಊರಾದ ಯುಎಇಯಲ್ಲಿ ಎಲ್ಲೆಂದರಲ್ಲಿ ನೀರು ಕಾಣುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಪ್ರವಾಹದಿಂದಾಗಿ ಹಲವು ನಗರಗಳಿಗೆ...

ಸಿನಿಮಾ

0 ಮುಂಬೈ: ಸೋಷಿಯಲ್ ಮೀಡಿಯಾ ಲೋಕದಿಂದ ದುಃಖದ ಸುದ್ದಿಯೊಂದು ಬಂದಿದೆ. ಜನಪ್ರಿಯ ಯೂಟ್ಯೂಬರ್ ಮತ್ತು ಸಾಮಾಜಿಕ ಮಾಧ್ಯಮದಲ್ಲಿ ಪ್ರಸಿದ್ದವಾಗಿದ್ದ ಅಬ್ರದೀಪ್ ಸಹಾ ಅಲಿಯಾಸ್ ಆಂಗ್ರಿ ರಾಂಟ್‌ಮ್ಯಾನ್ 27 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಯೂಟ್ಯೂಬರ್ ಏಪ್ರಿಲ್...

ರಾಷ್ಟ್ರೀಯ

0 ಅಯೋಧ್ಯೆ: ಪ್ರಭು ಶ್ರೀರಾಮನ ಹಣೆಯ ಮೇಲೆ ವೈಭವನದ ಸೂರ್ಯತಿಲಕ ಇಡಲಾಗಿದೆ. ಈ ದೃಶ್ಯವನ್ನು ರಾಷ್ಟ್ರೀಯ ವಾಹಿನಿಯಲ್ಲಿ ಪ್ರಸಾರ ಮಾಡಲಾಗಿದೆ. ರಾಮನ ಹಣೆಯ ಮೇಲೆ ಮೂಡಿದ ಸೂರ್ಯ ತಿಲಕ ಆಕರ್ಷಕವಾಗಿ ಕಂಡಿದೆ. ಇದೇ...

error: Content is protected !!